Breaking News
Home / ಜಿಲ್ಲೆ / ಬೆಂಗಳೂರು / ಜಯಲಲಿತಾ ಬಳಿಕ ಮತ್ತೊಂದು ಪ್ರಮುಖ ರಾಜಕಾರಣಿ ಪಾತ್ರದಲ್ಲಿ ಕಂಗನಾ ರಣಾವತ್.​..!

ಜಯಲಲಿತಾ ಬಳಿಕ ಮತ್ತೊಂದು ಪ್ರಮುಖ ರಾಜಕಾರಣಿ ಪಾತ್ರದಲ್ಲಿ ಕಂಗನಾ ರಣಾವತ್.​..!

Spread the love

ಮಿಳುನಾಡು ಸಿಎಂ ಆಗಿದ್ದ ದಿವಂಗತ ಜಯಲಲಿತಾರ ಆತ್ಮಚರಿತ್ರೆ ಆಧಾರಿತ ಸಿನಿಮಾ ʼತಲೈವಿʼಯಲ್ಲಿ ಕಂಗನಾ ರಣಾವತ್​ ನಟಿಸ್ತಾ ಇರೋದು ನಿಮಗೆಲ್ಲಾ ಗೊತ್ತೇ ಇದೆ. ಈ ಸಿನಿಮಾ ಬಳಿಕ ಕಂಗನಾ ದೇಶ ಕಂಡ ಮತ್ತೊಬ್ಬ ಪ್ರಬಲ ಮಹಿಳಾ ರಾಜಕಾರಣಿಯ ಪಾತ್ರವನ್ನ ನಿರ್ವಹಿಸೋಕೆ ಸಜ್ಜಾಗಿದ್ದಾರೆ.

ತಮ್ಮ ಮುಂಬರುವ ಸಿನಿಮಾದಲ್ಲಿ ನಟಿ ಕಂಗನಾ ರಣಾವತ್​​ ದೇಶದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಅಂದ ಹಾಗೆ ಈ ಸಿನಿಮಾ ಇಂದಿರಾ ಗಾಂಧಿ ಆತ್ಮಚರಿತ್ರೆಯಲ್ಲ. ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾಗಿದ್ದ ಸಂದರ್ಭದಲ್ಲಿ ಹಾಗೂ ಆಪರೇಷನ್​ ಬ್ಲೂಸ್ಟಾರ್​ ಸಂದರ್ಭದ ಕೆಲ ಸನ್ನಿವೇಶಗಳನ್ನ ಆಧರಿಸಿ ಈ ಸಿನಿಮಾ ನಿರ್ಮಾಣವಾಗ್ತಿದೆ ಎಂದು ಕಂಗನಾ ಹೇಳಿದ್ದಾರೆ.

ಫಿಲ್ಮ್ ಚೇಂಬರ್ ಮುಂದೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಾಡಿದ ಮನವಿಗಳೇನು..?

ಹೌದು…ನಾವು ಈ ಪ್ರಾಜೆಕ್ಟ್ ಮೇಲೆ ಕೆಲಸ ಮಾಡುತ್ತಿದ್ದೇವೆ. ಸಿನಿಮಾದ ಕತೆ ಕೊನೆಯ ಹಂತದಲ್ಲಿದೆ. ಇದು ಇಂದಿರಾ ಗಾಂಧಿಯ ಆತ್ಮಕತೆಯಲ್ಲ. ಆದರೆ ಅವರ ಕಾಲಘಟ್ಟದಲ್ಲಿ ದೇಶದಲ್ಲಿ ನಡೆದ ರಾಜಕೀಯ ಬೆಳವಣಿಗೆಗಳ ಕತೆಯನ್ನ ಹೊಂದಿದೆ. ಈ ಸಿನಿಮಾದ ಮೂಲಕ ನಮ್ಮ ಪೀಳಿಗೆಯ ಜನರು ದೇಶದ ರಾಜಕಾರಣವನ್ನ ಅರ್ಥ ಮಾಡಿಕೊಳ್ಳಬಹುದಾಗಿದೆ ಎಂದು ಕಂಗನಾ ಹೇಳಿದ್ದಾರೆ.

Kangana will essay the role of former Prime Minister Indira Gandhi in an upcoming political drama.

“The script is in final stages. It is not a biopic but it is a grand period film that will help my generation to understand (the) socio-political landscape of current India.” pic.twitter.com/0Ln3Pwtwa0

– Kangana Ranaut Daily (@KanganaDaily)


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ