Breaking News

ಗಣೇಶ್‌ ಮೊಗದಲ್ಲಿ ಸಖತ್‌ ಸಂಭ್ರಮ

Spread the love

ಗೋಲ್ಡನ್‌ಸ್ಟಾರ್‌ ಗಣೇಶ್‌ ಈಗ ಸಖತ್‌ ಮೂಡ್‌ನ‌ಲ್ಲಿದ್ದಾರೆ! ಇದು ಅವರ ಹೊಸ ಚಿತ್ರ ಎಂಬುದು ನಿಮಗೆ ಗೊತ್ತೇ ಇದೆ. ಆರಂಭದಲ್ಲಿ ಒಂದು ಶೆಡ್ನೂಲ್‌ ಶೂಟಿಂಗ್‌ ಮಾಡಿ, ಬ್ರೇಕ್‌ನಲ್ಲಿದ್ದ “ಸಖತ್‌’ ಚಿತ್ರ ಈಗ ಮತ್ತೆ ಚಿತ್ರೀಕರಣದತ್ತ ಹೊರಟಿದೆ.

ಈಗಾಗಲೇ ಎರಡನೇ ಶೆಡ್ನೂಲ್‌ ಆರಂಭವಾಗಿದೆ. ಈ ಬಗ್ಗೆ ಟ್ವೀಟರ್‌ನಲ್ಲಿ ಬರೆದುಕೊಂಡಿರುವ ಗಣೇಶ್‌, ಪ್ರತಿ ಚಿತ್ರವು ನನಗೆ ಹೊಸತನ. ಮೊದಲ ಬಾರಿಗೆ ಮಾಡುತ್ತಿರುವೆ ಈ ರೀತಿಯ ಪಾತ್ರ ನಾ..ಚಿತ್ರಕಥೆ ಸಂಭಾಷಣೆ ನಗು ತರುತ್ತಿದೆ…ಶೂಟಿಂಗ್‌ ಸಖತ್ತಾಗಿ ಹೋಗ್ತಿದೆ….’ ಎಂದಿದ್ದಾರೆ.


Spread the love

About Laxminews 24x7

Check Also

ಬೆಳಗಾವಿಯ ಶಹಾಪೂರದಲ್ಲಿ ಕೋಟ್ಪಾ-೨೦೦೩ ಕಾಯ್ದೆಯಡಿ ದಾಳಿ: ೧೬ ಪ್ರಕರಣ ದಾಖಲು

Spread the love ಬೆಳಗಾವಿಯ ಶಹಾಪೂರದಲ್ಲಿ ಕೋಟ್ಪಾ-೨೦೦೩ ಕಾಯ್ದೆಯಡಿ ದಾಳಿ: ೧೬ ಪ್ರಕರಣ ದಾಖಲು ಬೆಳಗಾವಿಯ ಶಹಾಪೂರದಲ್ಲಿ ಕೋಟ್ಪಾ-೨೦೦೩ ಕಾಯ್ದೆಯಡಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ