Breaking News

ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ 684 ಮದ್ಯದ ಬಾಟಲ ವಶಕ್ಕೆ

Spread the love

ಬೆಳಗಾವಿ: ಬಸ್ ನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು 684 ಮದ್ಯದ ಬಾಟಲುಗಳನ್ನು ವಶಕ್ಕೆ ಪಡೆದಿರುವ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಕಣಕುಂಟ ಬಳಿ ನಡೆದಿದೆ.

ಬೆಳಗಾವಿ ಉಪ ವಿಭಾಗ ಹಾಗೂ ತನಿಖಾ ಠಾಣೆಯ ಅಧಿಕಾರಿಗಳು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಬಿಳಿ ಬಣ್ಣದ ಅಶೋಕಾ ಲೈಲ್ಯಾಂಡ್ ಕಂಪನಿಯ ಎಸಿ ಬಸ್ ನಿಲ್ಲಿಸಿ ಪರಿಶೀಲಿಸಿದಾಗ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿರುವುದು ಗೊತ್ತಾಗಿದೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಆಂಧ್ರಪ್ರದೇಶ ಮೂಲದ ದಿಲೀಪ್ ಕುಮಾರ್ ಹಾಗೂ ಗುಂಡಪ್ಪ ನೇನೆ ಎಂದು ಗುರುತಿಸಲಾಗಿದ್ದು, ಬಂಧಿತರಿಂದ 684 ಮದ್ಯದ ಬಾಟಲ್ ಹಾಗೂ ಬಸ್ ನ್ನು ಜಪ್ತಿ ಮಾಡಿದ್ದಾರೆ.


Spread the love

About Laxminews 24x7

Check Also

ಮಹಾಜನ ವರದಿಯೇ ಅಂತಿಮ ಎಂದು ನಿರ್ಣಯ ಕೈಗೊಳ್ಳಲು ಕನ್ನಡಪರ ಸಂಘಟನೆಗಳ ಒತ್ತಾಯ

Spread the loveಬೆಳಗಾವಿ: ಬೆಳಗಾವಿ ಕರ್ನಾಟಕ ಅವಿಭಾಜ್ಯ ಅಂಗ. ಮಹಾಜನ ವರದಿಯೇ ಅಂತಿಮ ಎಂದು ಐತಿಹಾಸಿಕ ನಿರ್ಣಯ ಕೈಗೊಳ್ಳಲು ಬೆಳಗಾವಿ ಮಹಾನಗರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ