ಬೆಂಗಳೂರು – ರಾಜ್ಯದಲ್ಲಿ ಇಂದು 3693 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಬೆಳಗಾವಿಯಲ್ಲಿ 95 ಜನರಿಗೆ ಸೋಂಕು ಪತ್ತೆಯಾಗಿದೆ.
ಬೆಂಗಳೂರಿನಲ್ಲಿ 2208, ಧಾರವಾಡದಲ್ಲಿ 157, ಬಳ್ಳಾರಿ 133, ವಿಜಯಪುರ 118, ಮೈಸೂರು 93, ಕಲಬುರಗಿ 89, ಉಡುಪಿ 80, ಉತ್ತರ ಕನ್ನಡ 75 ಜನರಿಗೆ ಸೋಂಕು ಪತ್ತೆಯಾಗಿದೆ.
Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …