Breaking News

ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಇಂದು ರಾಜೀನಾಮೆ ನೀಡುವ ಸಾಧ್ಯತೆ..?

Spread the love

ಬೆಂಗಳೂರು : ವಿಧಾನಪರಿಷತ್ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಇಂದು ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಪ್ರತಾಪ್ ಚಂದ್ರ ಶೆಟ್ಟಿ ಅವರು ಕಳೆದ ಅಧಿವೇಶನದಲ್ಲೇ ರಾಜೀನಾಮೆ ನೀಡಲು ಮುಂದಾಗಿದ್ದರು. ಆದರೆ ಕಾಂಗ್ರೆಸ್ ನಾಯಕರು ರಾಜೀನಾಮೆ ನೀಡದಂತೆ ತಡೆದಿದ್ದರು. ಇದೀಗ ಬಿಜೆಪಿ ನಾಯಕರು ಕಾನೂನು ಹೋರಾಟಕ್ಕೆ ಮುಂದಾಗದ ಕಾರಣ ರಾಜೀನಾಮೆ ನೀಡುವುದು ಸೂಕ್ತ ಎಂಬ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.

ಇಂದು ಪ್ರತಾಪ್ ಚಂದ್ರ ಶೆಟ್ಟಿ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರ ಜೊತೆಗೆ ಚರ್ಚೆ ನಡೆಸಿದ ಬಳಿಕ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ