Breaking News
Home / ಜಿಲ್ಲೆ / ಬೆಂಗಳೂರು / k.p.c.c. ಸಾಮಾಜಿಕ ಜಾಲತಾಣ ಮುಖ್ಯಸ್ಥರಾಗಿ ಬಿ.ಆರ್.ನಾಯ್ಡು ನೇಮಕ

k.p.c.c. ಸಾಮಾಜಿಕ ಜಾಲತಾಣ ಮುಖ್ಯಸ್ಥರಾಗಿ ಬಿ.ಆರ್.ನಾಯ್ಡು ನೇಮಕ

Spread the love

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥರಾಗಿ ಯುವ ಮುಖಂಡ ಬಿ.ಆರ್.ನಾಯ್ಡು ನೇಮಕಗೊಂಡಿದ್ದಾರೆ.

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಕರ್ನಾಟಕ ರಾಜ್ಯದ ಸಾಮಾಜಿಕ ಜಾಲತಾಣದ ಜವಾಬ್ದಾರಿಯನ್ನು ಬಿ.ಆರ್.ನಾಯ್ಡು ಅವರಿಗೆ ವಹಿಸಿದ್ದಾರೆ. ಈ ವರೆಗೆ ನಟರಾಜ ಗೌಡ ಈ ಹುದ್ದೆಯನ್ನು ನಿರ್ವಹಿಸುತ್ತಿದ್ದರು. ಇದೀಗ ಇವರನ್ನು ನೇಮಕ ಮಾಡಲಾಗಿದೆ.


Spread the love

About Laxminews 24x7

Check Also

ಕಾಂಗ್ರೆಸ್‌ ಭದ್ರಕೋಟೆಗೆ ಹೊಸ ಮುಖಗಳ ಲಗ್ಗೆ

Spread the love ಚಿಕ್ಕಬಳ್ಳಾಪುರ: ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ರೇಷ್ಮೆ, ಹೈನುಗಾರಿಕೆ, ದ್ರಾಕ್ಷಿ ಮತ್ತು ತರಕಾರಿ ಉತ್ಪಾದನೆಯಲ್ಲಿ ಅಗ್ರಸ್ಥಾನ ಹೊಂದಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ