Breaking News

ಫೆ. 9ಕ್ಕೆ ಪರಿಷತ್‌ ಸಭಾಪತಿ ಚುನಾವಣೆ :

Spread the love

ಬೆಂಗಳೂರು: ವಿಧಾನಪರಿಷತ್‌ ಸಭಾಪತಿ ಚುನಾವಣೆಗೆ ಫೆ. 9ರಂದು ದಿನಾಂಕ ನಿಗದಿಯಾಗಿದೆ. ಬಿಜೆಪಿ -ಜೆಡಿಎಸ್‌ ಬೆಂಬಲದೊಂದಿಗೆ ಜೆಡಿಎಸ್‌ನ ಬಸವರಾಜ ಹೊರಟ್ಟಿ ಸಭಾಪತಿಯಾಗಿ ಆಯ್ಕೆಯಾಗುವುದು ಬಹುತೇಕ ಖಚಿತ.

ಸಭಾಪತಿ ಚುನಾವಣೆ ಹಿನ್ನೆಲೆಯಲ್ಲಿ ಪರಿಷತ್‌ ಕಲಾಪವನ್ನು ಫೆ. 10ರ ವರೆಗೆ ಮುಂದುವರಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಶುಕ್ರವಾರ ತೀರ್ಮಾನಿಸಲಾಯಿತು.

ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಅವರ ರಾಜೀನಾಮೆ ಪತ್ರ ಅಂಗೀಕರಿಸಿ ಪರಿಷತ್‌ ಕಲಾಪ ಮುಂದುವರಿಕೆ ಮತ್ತು ಸಭಾಪತಿ ಚುನಾವಣೆ ನಿಗದಿಗೆ ರಾಜ್ಯಪಾಲರು ಅನುಮತಿ ನೀಡಿದರು.


Spread the love

About Laxminews 24x7

Check Also

ಕೋರ್ಟ್‌, ಏರ್‌ಪೋರ್ಟ್‌ಗೆ 1,100 ಹುಸಿ ಬಾಂಬ್ ಬೆದರಿಕೆ – ಮೈಸೂರಲ್ಲಿ ಆರೋಪಿ ಅರೆಸ್ಟ್‌

Spread the loveಮೈಸೂರು: ದೇಶದ ನಾನಾ ಭಾಗಗಳಲ್ಲಿ ವಿಧ್ವಂಸಕ ಕೃತ್ಯ ನಡೆಸುವ ಇಮೇಲ್ ರವಾನಿಸುತ್ತಿದ್ದ ವ್ಯಕ್ತಿಯನ್ನು ದೆಹಲಿ ಪೊಲೀಸರು  ಮೈಸೂರಿನಲ್ಲಿ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ