Breaking News

GoodNews‌: ‘ಹೊಸ ಪಡಿತರ’ ಚೀಟಿ ಪಡೆಯಲು ‘ONLINE’ ಸೇವೆ ಮತ್ತೆ ಶುರು : ರಾಜ್ಯ ಸರ್ಕಾರದಿಂದ ಆದೇಶ, ಇಲ್ಲಿದೆ ಮಾಹಿತಿ

Spread the love

ಬೆಂಗಳೂರು : ಹೊಸ ಪಡಿತರ ಚೀಟಿಗಳ ಆನ್ ಲೈನ್ ಸೇವೆಯನ್ನು ಪುನಾರಂಭಿಸುವ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಇಲಾಖೆ ತಂತ್ರಾಂಶದಲ್ಲಿ ಹೊಸ ಆನ್ ಲೈನ್ ಅರ್ಜಿಗಳನ್ನು ಸ್ವೀಕಾರ ಮಾಡುವ ಅವಕಾಶವನ್ನು ಚಾಲ್ತಿಗೊಳಿಸಲಾಗಿದೆ. ಸಾರ್ವಜನಿಕರು ಹೊಸ ಪಡಿತರ ಚೀಟಿಗಳಿಗೆ ಆನ್ ಲೈನ್ ಅರ್ಜಿಗಳನ್ನು ಇಲಾಖೆ ನಿಗಧಿಪಡಿಸಿದ ಮಾನದಂಡಗಳಂತೆ ಸಲ್ಲಿಸಬಹುದಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಅಧಿಸೂಚನೆ ಹೊರಡಿಸಿದೆ.

ಹೊಸ ಪಡಿತರ ಚೀಟಿಗಾಗಿ ಆನ್ ಲೈನ್ ಅರ್ಜಿ ಸಲ್ಲಿಸುವ ಅವಕಾಶವನ್ನು ಚಾಲ್ತಿಗೊಳಿಸಿರುವ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು/ಜಂಟಿ/ಉಪನಿರ್ದೇಶಕರುಗಳಿಗೆ ಆಯುಕ್ತರು, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಇವರು ಆದೇಶ ಹೊರಡಿಸಿದ್ದಾರೆ.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣದ ಮಾಸ್ಟರ್​​ ಮೈಂಡ್ ದಕ್ಷಿಣಕನ್ನಡ ಮಾಜಿ ಡಿಸಿ ಸಸಿಕಾಂತ್ ಸೆಂಥಿಲ್ ಎಂದು ಜನಾರ್ದನ ರೆಡ್ಡಿ ಗಂಭೀರ ಆರೋಪ

Spread the love ಬೆಂಗಳೂರು/ದಕ್ಷಿಣ ಕನ್ನಡ: “ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತರದ ಹಿಂದಿನ ಮಾಸ್ಟರ್​ ಮೈಂಡ್​​ ತಮಿಳುನಾಡಿನ ತಿರುವಲ್ಲೂರಿನ ಕಾಂಗ್ರೆಸ್​ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ