Breaking News

ಎಣ್ಣೆ ಪ್ರಿಯರಿಗೆ ಬಿಗ್ ಶಾಕ್..!

Spread the love

ನವದೆಹಲಿ : ಕೇಂದ್ರ ಸರ್ಕಾರವು ಮದ್ಯ ಪ್ರಿಯರಿಗೆ ಬಿಗ್ ಶಾಕ್ ನೀಡಿದ್ದು, ಈ ಬಾರಿಯ ಬಜೆಟ್ ನಲ್ಲಿ ಮದ್ಯ ದರ ಹೆಚ್ಚಿಸಲಾಗಿದೆ. ಬರೋಬ್ಬರಿ ಶೇ. 100 ರಷ್ಟು ತೆರಿಗೆ ವಿಧಿಸುವ ಮೂಲಕ ಕೇಂದ್ರ ಸರ್ಕಾರ ಎಣ್ಣೆ ಪ್ರಿಯರಿಗೆ ಶಾಕ್ ನೀಡಿದೆ.

ಕೇಂದ್ರ ಸರ್ಕಾರ ಈ ಬಾರಿಯ ಬಜೆಟ್ ನಲ್ಲಿ ಮದ್ಯದ ಮೇಲೆ ಕೃಷಿ ಸೆಸ್ ವಿಧಿಸಿದ್ದು, ಮದ್ಯದ ಮೇಲೆ ಶೇ. 100 ರಷ್ಟು ತೆರಿಗೆ ವಿಧಿಸಿದೆ. ಸದ್ಯ ಪಾವತಿ ಮಾಡುತ್ತಿರುವ ತೆರಿಗೆ ಹಣದ ದುಪ್ಪಟ್ಟು ಹಣ ಪಾವತಿ ಮಾಡಬೇಕು ಇದು ಫೆಬ್ರವರಿ ರಿಂದಲೇ ಜಾರಿಗೆ ಬರಲಿದೆ.

ಇನ್ನು ಪಾಮ್ ಆಯಿಲ್, ಕಾಬೂಲಿ ಕಡಲೆ, ಬಟಾಣಿ, ಮೊಸೂರ್ ದಾಲ್, ಸೇಬು ದರದ ಮೇಲೂ ಸೆಸ್ ಹೆರಲಾಗಿದ್ದು, ಇವುಗಳ ಬೆಲೆಯಲ್ಲಿ ಮತ್ತಷ್ಟು ಏರಿಕೆಯಾಗಲಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ