Breaking News

ನಿರ್ಮಿತ ಮಾಧ್ಯಮಿಕ ಶಾಲೆಯ ಲೋಕಾರ್ಪಣೆ ಕಾರ್ಯಕ್ರಮ ಬೆಳಗ್ಗೆ 11.30ಕ್ಕೆ

Spread the love

ಬೆಳಗಾವಿ – ಜಾಂಬೋಟಿಯಲ್ಲಿ ಜನಕಲ್ಯಾಣ ಸಮಿತಿಯ ವಿದ್ಯಾ ವಿಕಾಸ ಸಮಿತಿಯಿಂದ ಪುನರ್ ನಿರ್ಮಿತ ಮಾಧ್ಯಮಿಕ ಶಾಲೆಯ ಲೋಕಾರ್ಪಣೆ ಕಾರ್ಯಕ್ರಮ ಸೋಮವಾರ ಬೆಳಗ್ಗೆ 11.30ಕ್ಕೆ ನಡೆಯಲಿದೆ.

ಶಿಕ್ಷಣ ಸಚಿವ ಸುರೇಶ ಕುಮಾರ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖಿಲ ಭಾರತ ವ್ಯವಸ್ಥಾ ಪ್ರಮುಖ ಮಂಗೇಶ ಭೇಂಡೆ, ವಿಟಿಯು ಕುಲಪತಿ ಕರಿಸಿದ್ದಪ್ಪ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ.


Spread the love

About Laxminews 24x7

Check Also

ಟ್ರೆಂಡ್‌ ಗೀಳಿಗೆ ಬಿದ್ದು ಟ್ರ್ಯಾಪ್‌ ಆಗ್ಬೇಡಿ – 80s ಫೋಟೊ ಟ್ರೆಂಡ್‌ ಬಗ್ಗೆ ಪೊಲೀಸರ ಎಚ್ಚರಿಕೆ!

Spread the loveನೆಲಮಂಗಲ: ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಟ್ರೆಂಡ್ ಆಗುತ್ತಿರುವ 80ರ ದಶಕದ ಫೋಟೋ ಎಡಿಟಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ