Breaking News

ವಿಜಯನಗರ ನೂತನ ಜಿಲ್ಲೆಯಾಗಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

Spread the love

ಬೆಂಗಳೂರು: ವಿಜಯನಗರ ನೂತನ ಜಿಲ್ಲೆಯಾಗಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ವಿಜಯನಗರ ಜಿಲ್ಲೆಗೆ ಹೊಸಪೇಟೆ ಕೇಂದ್ರ ಸ್ಥಾನವನ್ನಾಗಿ ಮಾಡಲಾಗಿದೆ.

ಬಳ್ಳಾರಿ ಜಿಲ್ಲೆಯನ್ನು ವಿಭಜನೆ ಮಾಡಿದ್ದ ರಾಜ್ಯ ಸರ್ಕಾರ ವಿಜಯ ನಗರ ಪ್ರತ್ಯೇಕ ಜಿಲ್ಲೆ ಘೋಷಣೆ ಮಾಡಿತ್ತು. ಇದೀಗ ಅಧಿಕೃತ ಆದೇಶ ಹೊರಡಿಸಿದ್ದು, ವಿಜಯನಗರಕ್ಕೆ ಹೊಸಪೇಟೆ, ಕೂಡ್ಲಗಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹೂವಿನ ಹಡಗಲಿ, ಹರಪನಹಳ್ಳಿ ಸೇರಿ 6 ತಾಲೂಕುಗಳನ್ನು ಸೇರಿಸಿದೆ.

ಬಳ್ಳಾರಿ ಜಿಲ್ಲೆಯಲ್ಲಿ ಬಳ್ಳಾರಿ, ಕುರುಗೋಡು, ಸಿರಗುಪ್ಪ, ಕಂಪ್ಲಿ, ಸಂಡೂರು 5 ತಾಲೂಕುಗಳು ಇರಲಿವೆ.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ