Breaking News

ಒಂದು ಫೋನ್ ಕಾಲ್ ನಿಂದ 12 ಜನರ ಜೀವ ಉಳಿದ ವಿಷಯ ಬೆಳಕಿಗೆ ಬಂದಿದೆ.

Spread the love

ಡೆಹರಾಡೂನ್: ಭಾನುವಾರ ಬೆಳಗ್ಗೆ ಸಂಭವಿಸಿದ ಹಿಮ ಪ್ರಳಯದಿಂದ ಉತ್ತರಾಖಂಡ ಇನ್ನೂ ಚೇತರಿಸಿಕೊಂಡಿಲ್ಲ. ಒಂದು ಫೋನ್ ಕಾಲ್ ನಿಂದ 12 ಜನರ ಜೀವ ಉಳಿದ ವಿಷಯ ಬೆಳಕಿಗೆ ಬಂದಿದೆ. ಸುರಂಗದಲ್ಲಿ ಸಿಲುಕಿದ್ದ 12 ಜನರ ಜೀವವನ್ನ ಒಂದು ಫೋನ್ ಕರೆ ಉಳಿಸಿದೆ.

ಸುರಂಗದಲ್ಲಿ ಸಿಲುಕಿದ್ದ ಓರ್ವ ಕಾರ್ಮಿಕ ತಾವು ಹೊರ ಬಂದ ಅಚ್ಚರಿಯ ವಿಷಯವನ್ನ ಮಾಧ್ಯಮದ ಜೊತೆ ಹಂಚಿಕೊಂಡಿದ್ದಾರೆ. ದಿಢೀರ್ ಅಂತ ಸುರಂಗದೊಳಗೆ ನೀರು ಮತ್ತು ಕೆಸರು ಸೇರಿಕೊಳ್ಳಲಾರಂಭಿಸಿತು. ಹೊರ ಬರುವ ಎಲ್ಲ ಮಾರ್ಗಗಳು ಬಂದ್ ಆಗಿದ್ದರಿಂದ ಸುರಂಗದಲ್ಲಿದ್ದ 12 ಜನರು ಜೀವದ ಆಸೆಯನ್ನ ಚೆಲ್ಲಿ ಭಯದ ಸ್ಥಿತಿಯಲ್ಲಿದ್ದೀವಿ. ಈ ವೇಳೆ ನಮ್ಮ ಜೊತೆಯಲ್ಲಿದ್ದ ಓರ್ವ ವ್ಯಕ್ತಿಯ ಮೊಬೈಲ್ ನಲ್ಲಿ ನೆಟ್‍ವರ್ಕ್ ಸಿಕ್ತು. ಕೂಡಲೇ ನಮ್ಮ ಅಧಿಕಾರಿಗಳಿಗೆ ಫೋನ್ ಮಾಡಿ ತಾವು ಸಿಲುಕಿರುವ ವಿಷಯ ಮತ್ತು ಸ್ಥಳವನ್ನ ತಿಳಿಸಿದ್ದೀವಿ. ಕೆಲ ಗಂಟೆಗಳ ಬಳಿಕ ಇಂಡೋ-ಟಿಬೆಟ್ ಬಾರ್ಡರ್ ಪೊಲೀಸರು ನಮ್ಮೆಲ್ಲರನ್ನ ರಕ್ಷಿಸಿದರು ಎಂದು ಹೇಳಿದ್ದಾರೆ.
ಸುರಂಗದಲ್ಲಿ ಸಿಲುಕಿದ್ದ ಓರ್ವ ಕಾರ್ಮಿಕ ತಾವು ಹೊರ ಬಂದ ಅಚ್ಚರಿಯ ವಿಷಯವನ್ನ ಮಾಧ್ಯಮದ ಜೊತೆ ಹಂಚಿಕೊಂಡಿದ್ದಾರೆ. ದಿಢೀರ್ ಅಂತ ಸುರಂಗದೊಳಗೆ ನೀರು ಮತ್ತು ಕೆಸರು ಸೇರಿಕೊಳ್ಳಲಾರಂಭಿಸಿತು.

ಹೊರ ಬರುವ ಎಲ್ಲ ಮಾರ್ಗಗಳು ಬಂದ್ ಆಗಿದ್ದರಿಂದ ಸುರಂಗದಲ್ಲಿದ್ದ 12 ಜನರು ಜೀವದ ಆಸೆಯನ್ನ ಚೆಲ್ಲಿ ಭಯದ ಸ್ಥಿತಿಯಲ್ಲಿದ್ದೀವಿ. ಈ ವೇಳೆ ನಮ್ಮ ಜೊತೆಯಲ್ಲಿದ್ದ ಓರ್ವ ವ್ಯಕ್ತಿಯ ಮೊಬೈಲ್ ನಲ್ಲಿ ನೆಟ್‍ವರ್ಕ್ ಸಿಕ್ತು. ಕೂಡಲೇ ನಮ್ಮ ಅಧಿಕಾರಿಗಳಿಗೆ ಫೋನ್ ಮಾಡಿ ತಾವು ಸಿಲುಕಿರುವ ವಿಷಯ ಮತ್ತು ಸ್ಥಳವನ್ನ ತಿಳಿಸಿದ್ದೀವಿ. ಕೆಲ ಗಂಟೆಗಳ ಬಳಿಕ ಇಂಡೋ-ಟಿಬೆಟ್ ಬಾರ್ಡರ್ ಪೊಲೀಸರು ನಮ್ಮೆಲ್ಲರನ್ನ ರಕ್ಷಿಸಿದರು ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು!

Spread the love ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು! ಯಮಕನಮರಡಿ ವಿಧಾನಸಭಾ ಕ್ಷೇತ್ರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ