ಕೊರೋನಾ ಚೆಲ್ಲಾಟ ಬೆಳಗಾವಿ ಜಿಲ್ಲೆಯ ಜನಜೀವನವನ್ನು ಬುಡಮೇಲು ಮಾಡಿದೆ ಬೆಳಗಾವಿ ಜಿಲ್ಲೆಯಲ್ಲಿ ಪ್ರತಿ ದಿನವೂ ಮಹಾಮಾರಿ ವೈರಸ್ ದಾಳಿ ಮಾಡುತ್ತಲೇ ಇದ್ದು ಇಂದು ಭಾನುವಾರ ಬಿಡುಗಡೆಯಾದ ರಾಜ್ಯ ಹೆಲ್ತ್ ಬುಲಿಟೀನ್ ನಲ್ಲಿ ಜಿಲ್ಲೆಯ 87 ಜನರಿಗೆ ಸೊಂಕು ದೃಡವಾಗಿದೆ.
ಇಂದು ಸಂಡೇ ಲಾಕ್ ಡೌನ್ ನಡುವೆಯೂ ಬೆಳಗಾವಿ ಜಿಲ್ಲೆಯಲ್ಲಿ 87 ಸೊಂಕಿತರು ಪತ್ತೆಯಾಗಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ ಸಾವಿರ ಗಡಿ ದಾಟಿ 1013 ಕ್ಕೇ ಏರಿಕೆಯಾಗಿದೆ ಇಂದು ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿಗೆ 2 ಜನ ಬಲಿಯಾಗಿದ್ದಾರೆ 1013 ಜನ ಸೊಂಕಿತರ ಪೈಕಿ 435 ಜನ ಗುಣ ಮುಖರಾಗಿದ್ದು ಬೆಳಗಾವಿ 583 ಜನರಲ್ಲಿ ಸೊಂಕು ಸಕ್ರೀಯ ವಾಗಿದ್ದು ಜಿಲ್ಲೆಯಲ್ಲಿ ಇವತ್ತಿನವರೆಗೆ 26 ಜನ ಬಲಿಯಾಗಿದ್ದಾರೆ.
Laxmi News 24×7