Breaking News

ರಾಜ್ಯ ಚುನಾವಣೆ ಆಯುಕ್ತ ಸಂಜೀವ ಕುಮಾರ ಬೆಳಗಾವಿಗೆ,ಅಧಿಕಾರಿಗಳ ಸಭೆ ನಡೆಸುತ್ತಿದ್ದಾರೆ.

Spread the love

ಬೆಳಗಾವಿ – ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಚುನಾವಣೆ ಆಯುಕ್ತ ಸಂಜೀವ ಕುಮಾರ ಬೆಳಗಾವಿಗೆ ಆಗಮಿಸಿದ್ದು, ಚುನಾವಣೆ ಸಿದ್ಧತೆಯ ಹಿನ್ನೆಲೆಯಲ್ಲಿ ಅಧಿಕಾರಿಗಳ ಸಭೆ ನಡೆಸುತ್ತಿದ್ದಾರೆ.

ಸುರೇಶ ಅಂಗಡಿ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಯಾವುದೇ ಕ್ಷಣದಲ್ಲಿ ಉಪಚುನಾವಣೆ ಘೋಷಣೆಯಾಗಬಹುದು. ಈ ಹಿನ್ನೆಲೆಯಲ್ಲಿ ಇಲ್ಲಿ ಆಗಿರುವ ಸಿದ್ಧತೆಗಳನ್ನು ಪರಿಶೀಲಿಸಲು ಸಂಜೀವಕುಮಾರ ಆಗಮಿಸಿದ್ದಾರೆ. ಅಧಿಕಾರಿಗಳ ಸಭೆ ಕರೆದಿದ್ದು, ಎಲ್ಲ ಮಾಹಿತಿ ಕಲೆಹಾಕುತ್ತಿದ್ದಾರೆ. ಸಭೆ ಬಳಿಕ ಸಂಜೀವಕುಮಾರ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.


Spread the love

About Laxminews 24x7

Check Also

ಆಂತರಿಕ ಕಲಹ ಮುಂದುವರೆದ್ರೆ ಈ ಸರ್ಕಾರ ಇರುವುದಿಲ್ಲ, 5 ವರ್ಷ ಸಿಎಂ ಆಗಿ ಸಿದ್ದರಾಮಯ್ಯ ಕೂಡ ಇರಲ್ಲಾ:,ಶೆಟ್ಟರ್

Spread the loveಚಾಮರಾಜನಗರ: ಇದೇ ರೀತಿ ಆಂತರಿಕ ಕಲಹ ಮುಂದುವರೆದ್ರೆ ಈ ಸರ್ಕಾರ ಇರುವುದಿಲ್ಲ, 5 ವರ್ಷ ಸಿಎಂ ಆಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ