Breaking News

ಮದ್ಯ ಖಜಾನೆ ಧಣಿ,ಮನೆಯನ್ನೇ ಕಚೇರಿ ಮಾಡಿದ್ದ BBMP ಅಧಿಕಾರಿ ದೇವೇಂದ್ರಪ್ಪ ಸೇವೆಯಿಂದ ಅಮಾನತು!

Spread the love

ಬೆಂಗಳೂರು: ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದ ಬಿಬಿಎಂಪಿ ನಗರ ಯೋಜನೆ ಸಹಾಯಕ ನಿರ್ದೇಶಕ ದೇವೇಂದ್ರಪ್ಪನನ್ನು ಸೇವೆಯಿಂದ ಅಮಾನತು ಮಾಡಿ ಆದೇಶಿಸಲಾಗಿದೆ.

ಪೂರ್ಣಗೊಂಡ ಕಟ್ಟಡಕ್ಕೆ ಅಕ್ಯುಪೆನ್ಸ್ ಸರ್ಟಿಫಿಕೇಟ್ ನೀಡಲು ಲಂಚ ಪಡೆಯುತ್ತಿದ್ದ ವೇಳೆ ದೇವೇಂದ್ರಪ್ಪ ಸಿಕ್ಕಿಬಿದ್ದಿದ್ದರು.

ಹುಳಿಮಾವು ಬಿಬಿಎಂಪಿ ವ್ಯಾಪ್ತಿಯಲ್ಲಿ ಖಾಸಗಿಯವರಿಗೆ ಸೇರಿದ ಸ್ವತ್ತಿನಲ್ಲಿ ಕಟ್ಟಡ ನಿರ್ಮಾಣ ಮಾಡಿ ಸಿಗ್ಮಿಸ್‌ ಬ್ರಿವರೀಸ್‌ ಘಟಕದ ಕಟ್ಟಡ ನಿರ್ಮಾಣ ರ್ಪೂಗೊಳಿಸಲಾಗಿತ್ತು. ಆದರೆ ಪೂರ್ಣಗೊಂಡ ಕಟ್ಟಡ ಕಾಮಗಾರಿಗೆ ಓ.ಸಿ. ಪಡೆಯಲು ಕಂಪನಿ ಮ್ಯಾನೇಜರ್‌ ಬಿಬಿಎಂಪಿ ಬೊಮ್ಮನಹಳ್ಳಿ ವಲಯದ ಎಡಿಟಿಪಿ ಕಚೇರಿಗೆ ಅರ್ಜಿ ಸಲ್ಲಿಸಿದ್ದರು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ