Breaking News

ಖೋಡೆಸ್ ಕಂಪನಿಗಳ ಮೇಲೆ ಐಟಿ ದಾಳಿ

Spread the love

ಬೆಂಗಳೂರು: ಖೋಡೇಸ್ ಗ್ರೂಪ್ ಮಾಲೀಕರ ಕಚೇರಿ ಹಾಗೂ ನಿವಾಸದ ಮೇಲೆ ದಾಳಿ ನಡೆಸಿ ಐಟಿ ಅಧಿಕಾರಿಗಳು ಶಾಕ್‌ ನೀಡಿದ್ದಾರೆ. ಬೆಂಗಳೂರಿನಲ್ಲಿರುವ ಖೋಡೇಸ್ ಲಿಕ್ಕರ್ ಮಾಲೀಕರ ಮನೆ, ಫ್ಯಾಕ್ಟರಿ , ಕಚೇರಿಗಳ ಮೇಲೆ ಇಂದು ಬೆಳಗ್ಗೆ ಐಟಿ ಅಧಿಕಾರಿಗಳ ತಂಡಗಳು ದಾಳಿ ನಡೆಸಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ಖೋಡೇಸ್ ಗ್ರೂಪ್‌ ಮಾಲೀಕ ರಾಮಚಂದ್ರ ಖೋಡೆ ಅವರ ಮೆಜೆಸ್ಟಿಕ್ ಬಳಿಯ ಮನೆ, ಕಚೇರಿ ಹಾಗೂ ಫ್ಯಾಕ್ಟರಿ ಸೇರಿದಂತೆ 15 ಕ್ಕೂ ಹೆಚ್ಚು ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಕೆಲವು ಮಹತ್ವದ ದಾಖಲೆ ಸಿಕ್ಕಿದ್ದು, ಶೋಧ ಕಾರ್ಯ ಮುಂದುವರೆದಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ