Breaking News

ಬೆಳಗಾವಿಯಲ್ಲಿ ಮಟಕಾ ಅಡ್ಡೆ ಮೇಲೆ ದಾಳಿ ನಡೆಸಿ 13 ಜನರನ್ನು ಬಂಧಿಸಿದ್ದಾರೆ.

Spread the love

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಪೊಲೀಸರು ಹಳೆ ಬಾಜಿ ಮಾರ್ಕೆಟ್ ಮಟಕಾ ಅಡ್ಡೆ ಮೇಲೆ ದಾಳಿ ನಡೆಸಿದ್ದು, 13 ಜನರನ್ನು ಬಂಧಿಸಿದ್ದಾರೆ.

ಬಂಧಿತರಿಂದ 17,020 ರೂಪಾಯಿ ಹಣ, 15 ಮೊಬೈಲ್ ಹಾಗೂ 6 ಬೈಕ್ ಗಳನ್ನು ಜಪ್ತಿ ಮಾಡಿದ್ದಾರೆ.

 


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ