Home / Uncategorized / ಬೆಳಗಾವಿಯಲ್ಲಿ ಮಟಕಾ ಅಡ್ಡೆ ಮೇಲೆ ದಾಳಿ ನಡೆಸಿ 13 ಜನರನ್ನು ಬಂಧಿಸಿದ್ದಾರೆ.

ಬೆಳಗಾವಿಯಲ್ಲಿ ಮಟಕಾ ಅಡ್ಡೆ ಮೇಲೆ ದಾಳಿ ನಡೆಸಿ 13 ಜನರನ್ನು ಬಂಧಿಸಿದ್ದಾರೆ.

Spread the love

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಪೊಲೀಸರು ಹಳೆ ಬಾಜಿ ಮಾರ್ಕೆಟ್ ಮಟಕಾ ಅಡ್ಡೆ ಮೇಲೆ ದಾಳಿ ನಡೆಸಿದ್ದು, 13 ಜನರನ್ನು ಬಂಧಿಸಿದ್ದಾರೆ.

ಬಂಧಿತರಿಂದ 17,020 ರೂಪಾಯಿ ಹಣ, 15 ಮೊಬೈಲ್ ಹಾಗೂ 6 ಬೈಕ್ ಗಳನ್ನು ಜಪ್ತಿ ಮಾಡಿದ್ದಾರೆ.

 


Spread the love

About Laxminews 24x7

Check Also

ಮತದಾನಕ್ಕೆ ಮೂರೇ ದಿನ ಬಾಕಿ: ಬೆಂಗಳೂರಿನಲ್ಲಿ ನಾಳೆ ಸಂಜೆಯಿಂದ ನಿಷೇಧಾಜ್ಞೆ

Spread the loveಲೋಕಸಭಾ ಚುನಾವಣೆ ಮತದಾನಕ್ಕೆ ಮೂರೇ ದಿನ ಬಾಕಿ: ಬೆಂಗಳೂರಿನಲ್ಲಿ ನಾಳೆ ಸಂಜೆಯಿಂದ ನಿಷೇಧಾಜ್ಞೆ ಜಾರಿ ಬೆಂಗಳೂರು: ಲೋಕಸಭಾ ಚುನಾವಣೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ