Breaking News

ಪಂಚಮಸಾಲಿ ಹೋರಾಟ: ವಿಜಯೇಂದ್ರ ಕೃಪಾಪೋಷಿತ ನಾಟಕ- ಯತ್ನಾಳ್

Spread the love

ತುಮಕೂರು: ಪಂಚಮಸಾಲಿ ಹೋರಾಟಕ್ಕೆ ವಿಜಯೇಂದ್ರ ವಿರೋಧ ವ್ಯಕ್ತಪಡಿಸಿದ ವಿಚಾರವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿ, ಇದು ವಿಜಯೇಂದ್ರ ಕೃಪಾಪೋಷಿತ ನಾಟಕ ಎಂದು ಹೇಳಿದರು.

ಸುದ್ದಿಗಾರರೊಂದಿಗೆ‌ ಮಾತನಾಡಿದ ಅವರು, ಸಭೆ ಮುಗಿದ ಬಳಿಕ ನಿರ್ಣಯ ಗೊತ್ತಾಗಲಿದೆ. ಮುತ್ತಿಗೆ ಹಾಕುತ್ತಾರೋ, ಬಿಡುತ್ತಾರೋ ಅದು ನಿರಾಣಿ ಕೈಯಲ್ಲೂ ಇಲ್ಲ, ಯಾರ ಕೈಯಲ್ಲೂ ಇಲ್ಲ. ನಿರಾಣಿ ಕೇಳಿ ಹೋರಾಟ ಮಾಡುತ್ತಿಲ್ಲ. ಮನವೊಲಿಸುತ್ತಾರೋ , ಧನವೊಲಿಸುತ್ತಾರೋ ಗೊತ್ತಿಲ್ಲ ಎಂದರು.

ಸಿಎಂ ಮನಸ್ಸು ನೋಯಿಸುವ ಕೆಲಸವಲ್ಲ. ಇಡೀ ಸಮುದಾಯದ ನೋವಿದು ಎಂದ ಅವರು, ಪಂಚಮಸಾಲಿ ಹೋರಾಟಕ್ಕೆ ವಿರೋಧ ವಿಚಾರಕ್ಕೆ ಸಂಬಂಧಿಸಿದಂತೆ ಅದು ವಿಜಯೇಂದ್ರ ಕೃಪಾಪೋಷಿತ ನಾಟಕ ಎಂದು ಹೇಳಿದರು.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ