Home / ರಾಜ್ಯ / EPFO ಚಂದಾದಾರರಿಗೆ ಭರ್ಜರಿ ಗುಡ್‌ ನ್ಯೂಸ್: ಮನೆ ಬಾಗಿಲಲ್ಲೇ ಸಿಗಲಿದೆ ಜೀವನ ಪ್ರಮಾಣ ಪತ್ರ

EPFO ಚಂದಾದಾರರಿಗೆ ಭರ್ಜರಿ ಗುಡ್‌ ನ್ಯೂಸ್: ಮನೆ ಬಾಗಿಲಲ್ಲೇ ಸಿಗಲಿದೆ ಜೀವನ ಪ್ರಮಾಣ ಪತ್ರ

Spread the love

ಜೀವನ ಪ್ರಮಾಣ ಪತ್ರ ಸಲ್ಲಿಸಲು ಇದ್ದ ಅಂತಿಮ ದಿನಾಂಕವನ್ನು ಫೆಬ್ರವರಿ 28ಕ್ಕೆ ವಿಸ್ತರಿಸಿದ್ದು, ಆ ದಿನವೂ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಪಿಂಚಣಿದಾರರಿಗೆ ಹೆಚ್ಚು ಸಮಯವೇ ಉಳಿದಿಲ್ಲ.

ಆದರೆ ಪಿಂಚಣಿದಾರರಿಗೆ ನೆಮ್ಮದಿ ಕೊಡುವ ನಡೆಯೊಂದರಲ್ಲಿ, ಜೀವನ ಪ್ರಮಾಣ ಪತ್ರವನ್ನು (ಡಿಎಲ್‌ಸಿ) ಡಿಜಿಟಲ್‌ ಆಗಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ ಇಪಿಎಫ್‌ಓ. ಆಧಾರ್‌ ಚಾಲಿತ ಬಯೋಮೆಟ್ರಿಕ್ ಅಥೆಂಟಿಕೇಶನ್‌ ಮೂಲಕ ಡಿಎಲ್‌ಸಿ ಜನರೇಟ್ ಮಾಡಬಹುದಾಗಿದೆ.

ಬಯೋಮೆಟ್ರಿಕ್ ಆಧರಿತ ಡಿಜಿಟಲ್ ಸೇವೆಯಾದ ಡಿಎಲ್‌ಸಿ ಬಳಸಿಕೊಂಡು ಕೇಂದ್ರ ಹಾಗೂ ರಾಜ್ಯ ಸರ್ಕಾರೀ ನೌಕರರು ಇಪಿಎಫ್‌ಓ ಏಜೆನ್ಸಿಯ ಸೇವೆಗಳನ್ನು ಬಳಸಿಕೊಳ್ಳಬಹುದಾಗಿದೆ.


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ