Breaking News

ದರ್ಶನ್ ಹುಟ್ಟುಹಬ್ಬದ ದಿನ ರಾಬರ್ಟ್ ಟ್ರೈಲರ್ ರಿಲೀಸ್

Spread the love

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹುನಿರೀಕ್ಷಿತ ಸಿನಿಮಾ ರೋಬೋಟ್ ಚಿತ್ರದ ಎಂದು ಅಧಿಕೃತ ಮಾಹಿತಿಯನ್ನು ಚಿತ್ರತಂಡ ಹೊರಡಿಸಿದೆ. ಫೆಬ್ರವರಿ 16 ದರ್ಶನ್ ಅವರ ಹುಟ್ಟಿದ ದಿನವಾಗಿದ್ದು ಅಂದೇ ಚಿತ್ರದ ಟ್ರೈಲರ್ ರಿಲೀಸ್ ಆಗುತ್ತಿರುವುದು ಅಭಿಮಾನಿಗಳಿಗೆ ಸಂತಸ ತಂದಿದೆ.

ಈ ಟ್ರೈಲರ್ ನನ್ನ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡುವುದಾಗಿ ಚಿತ್ರತಂಡ ಹೇಳಿದೆ.

ಮಾರ್ಚ್ 11ರಂದು ಈ ಸಿನಿಮಾ ರಿಲೀಸ್ ಆಗುತ್ತಿದ್ದು ಈ ಚಿತ್ರದ ಟ್ರೈಲರ್ ಗಾಗಿ ದರ್ಶನ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದರು. ಫೆಬ್ರವರಿ 16ರಂದು ದರ್ಶನ್ ಅವರ 44ನೇ ಹುಟ್ಟುಹಬ್ಬವಾಗಿದ್ದು ರಾಬರ್ಟ್ ಚಿತ್ರ ತಂಡ ಟ್ರೈಲರ್ ರಿಲೀಸ್ ಮಾಡುವ ಮೂಲಕ ದರ್ಶನ್ ಅವರಿಗೆ ಉಡುಗೊರೆಯಾಗಿ ನೀಡಲಿದ್ದಾರೆ.

ಅಷ್ಟೇ ಅಲ್ಲದೆ, ನಾಳೆ ‘ರಾಬರ್ಟ್’ ಚಿತ್ರದ ‘ಜೈ ಶ್ರೀರಾಮ್’ ಹಾಡು ತೆಲುಗಿನಲ್ಲಿ ರಿಲೀಸ್ ಮಾಡಲಿದ್ದಾರೆ.


Spread the love

About Laxminews 24x7

Check Also

ಕುಡಿಯುವ ನೀರಿಗಾಗಿ 224 ಕೋಟಿ ಅನುದಾನ ಬಿಡುಗಡೆ – ಈಶ್ವರ್ ಖಂಡ್ರೆ

Spread the loveಬೆಂಗಳೂರು: ಕುಡಿಯುವ ನೀರಿಗಾಗಿ 224 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದೇವೆ ಎಂದು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ