Breaking News

ಚಂದ್ರಶೇಖರ್ ಶಿವಾಚಾರ್ಯ ಮಹಾಸ್ವಾಮೀಜಿನವದೆಹಲಿಯಲ್ಲೆಕ್ಕೋ ?

Spread the love

ನವದೆಹಲಿ –  ಕೇಂದ್ರ ನಾಗರಿಕ ವಿಮಾನಯಾನ ಹಾಗೂ ವಸತಿ ಮತ್ತು ನಗರ ವ್ಯವಹಾರ ಖಾತೆ ರಾಜ್ಯ ಸಚಿವ ಹರ್ದಿಪ್ ಸಿಂಗ್ ಪುರಿ ಅವರ ನವದೆಹಲಿಯ ನಿರ್ಮಾಣ್ ಭವನ ಕಚೇರಿಗೆ ಚಿಕ್ಕೋಡಿ ಲೋಕಸಭೆ ಸಂಸದ ಅಣ್ಣಾಸಾಹೇಬ ಜೊಲ್ಲೆ ಸೌಜನ್ಯದ ಭೇಟಿ ನೀಡಿ, ಅವರೊಂದಿಗೆ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಹುಕ್ಕೇರಿಯ ಗುರುಶಾಂತೇಶ್ವರ ಹಿರೇಮಠದ ಶ್ರೀ ಚಂದ್ರಶೇಖರ್ ಶಿವಾಚಾರ್ಯ ಮಹಾಸ್ವಾಮೀಜಿಗಳು ಹಾಗೂ ಹುಬ್ಬಳ್ಳಿಯ ಶ್ರೀಧರ್ ಪರಿಮಳಾಚಾರ್ ಉಪಸ್ಥಿತರಿದ್ದರು.

Spread the love

About Laxminews 24x7

Check Also

ನವೆಂಬರ್ ಕ್ರಾಂತಿ ಮಾಡಲು ಹೈಕಮಾಂಡ್ ಬಿಡಲ್ಲ: ಸಚಿವ ಸತೀಶ್ ಜಾರಕಿಹೊಳಿ

Spread the love ಬೆಂಗಳೂರು: ನವೆಂಬರ್ ಕ್ರಾಂತಿ ಎಲ್ಲ ಆಗಲ್ಲ. ಕ್ರಾಂತಿ ಆಗಲು ಹೈಕಮಾಂಡ್ ಬಿಡಬೇಕಲ್ವಾ?. ಹೈಕಮಾಂಡ್ ಹಾಗೆಲ್ಲ ಮಾಡೋಕೆ ಬಿಡಲ್ಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ