Breaking News

15 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

Spread the love

ಕೊಪ್ಪ: 15 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಅಸ್ಸಾಂನ ವ್ಯಕ್ತಿಯ ವಿರುದ್ಧ ಜಯಪುರ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಶನಿವಾರ ಪ್ರಕರಣ ದಾಖಲಾಗಿದೆ.

‘ಸಂತ್ರಸ್ತೆಯೂ ಅಸ್ಸಾಂನವಳಾಗಿದ್ದು, ಆಕೆಯ ಕುಟುಂಬ ಎಸ್ಟೇಟ್‌ವೊಂದರಲ್ಲಿ ಕೂಲಿ ಕೆಲಸ ಮಾಡುತ್ತಿದೆ. ಹತ್ತಿರದಲ್ಲೇ ವಾಸವಿದ್ದ ಆರೋಪಿಯು ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆಸಿರುವ ಕುರಿತು ಆಕೆಯ ಪೋಷಕರು ಠಾಣೆಗೆ ದೂರು ನೀಡಿದ್ದಾರೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ