Home / Uncategorized / ಪ್ರಭು ಶ್ರೀರಾಮನ ಮಂದಿರ ನಿರ್ಮಾಣಕ್ಕಾಗಿ10 ಲಕ್ಷ ರೂಪಾಯಿಗಳನ್ನು ದೇಣಿಗೆ ನೀಡಿದ ಲಕ್ಷ್ಮಣ ಸವದಿ

ಪ್ರಭು ಶ್ರೀರಾಮನ ಮಂದಿರ ನಿರ್ಮಾಣಕ್ಕಾಗಿ10 ಲಕ್ಷ ರೂಪಾಯಿಗಳನ್ನು ದೇಣಿಗೆ ನೀಡಿದ ಲಕ್ಷ್ಮಣ ಸವದಿ

Spread the love

ಬೆಳಗಾವಿ: ಮರ್ಯಾದಾ ಪುರುಷೋತ್ತಮ ಅಯೋಧ್ಯ ಪ್ರಭು ಶ್ರೀರಾಮನ ಮಂದಿರ ನಿರ್ಮಾಣಕ್ಕಾಗಿ ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರು ಇಂದು ರೂ 10 ಲಕ್ಷ ರೂಪಾಯಿಗಳನ್ನು ದೇಣಿಗೆ ನೀಡಿದರು.

ಈ ಸಂದರ್ಭದಲ್ಲಿ ಅಥಣಿ ಕ್ಷೇತ್ರದ ಶಾಸಕ ಮಹೇಶ್ ಕುಮಟಳ್ಳಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಉತ್ತರ ಪ್ರಾಂತ ಮಾನ್ಯ ಸಹ ಸಂಘ ಚಾಲಕರಾದ ಅರವಿಂದ ದೇಶಪಾಂಡೆ ಜಿ. ತಾಲೂಕು ಕಾರ್ಯವಾಹರಾದ ಸಂಜಯ್ ನಾಯಕ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಗಾಯಕ್ಕೆ ನಮ್ಮಿಂದ್ಲೆ ಬ್ಯಾಂಡೇಜ್‌ ಮಾಡಿಸ್ತಾರ್ರೀ…

Spread the love ಹುಬ್ಬಳ್ಳಿ: ರಕ್ತ ಪರೀಕ್ಷೆಗೆ ಹಣ ಕೇಳ್ತಾರ, ನಮ್ಮಿಂದ್ಲೆ ಗಾಯಕ್ಕೆ ಬ್ಯಾಂಡೇಜ್‌ ಮಾಡಿಸ್ತಾರ, ಔಷಧಿಗಳನ್ನು ಹೊರಗಡೆಯಿಂದ ತರಾಕ ಹೇಳ್ತಾರ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ