Home / Uncategorized / ಪ್ರೇಮಿಗಳ ದಿನವೇಹಂಚಿನಾಳದಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆ

ಪ್ರೇಮಿಗಳ ದಿನವೇಹಂಚಿನಾಳದಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆ

Spread the love

ಸವದತ್ತಿ – ತಾಲೂಕಿನ ಹಂಚಿನಾಳದಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪ್ರೇಮಿಗಳ ದಿನವೇ ಇವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹಂಚಿನಾಳ ಗ್ರಾಮದ ಆಸೀಪ್ ಹುಸೇನಸಾಬ ಜವಳಿ(21) ಮತ್ತು ಮಾಶಾಭೀ ಹಟೇಲಸಾಬ ಧಾರವಾಡ (20) ಮೃತ ಪ್ರೇಮಿಗಳು. ಕೆಲವು ದಿನಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು.

ಆದರೆ ಹುಡುಗಿಯ ಮನೆಯವರು ಬೇರೊಬ್ಬ ಹುಡುಗನ ಜೊತೆಗೆ ಮದುವೆ ನಿಶ್ಚಯ ಮಾಡಿದ್ದರು.  ಇದರಿಂದ ನೊಂದು ಇವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಈ ಸಂಬಂಧ ಸವದತ್ತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


Spread the love

About Laxminews 24x7

Check Also

ಮಹಿಳೆ ಮೇಲೆ ಹಲ್ಲೆ ಪ್ರಕರಣ ; ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಸಿಹಿ ತಿನ್ನಿಸಿ ಸ್ವಾಗತ

Spread the loveಬೆಳಗಾವಿ : ಕಳೆದ ಡಿಸೆಂಬರ್ ನಲ್ಲಿ ಬೆಳಗಾವಿ ಹೊರವಲಯದ ಹೊಸ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ