Breaking News

ಸಿಂಘು ಗಡಿಯಲ್ಲಿ 72 ವರ್ಷದ ರೈತ ಹೃದಯಾಘಾತದಿಂದ ಸಾವು

Spread the love

ಹೊಸದಿಲ್ಲಿ, : ಮೂರು ಕೃಷಿ ಕಾಯ್ದೆಗಳ ವಿರುದ್ಧ ಸಿಂಘು ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪಂಜಾಬ್‌ನ 72 ವರ್ಷದ ರೈತರೋರ್ವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಮೃತಪಟ್ಟಿರುನ ರೈತ ಮೊಗ ಜಿಲ್ಲೆಯ ನಿವಾಸಿ ಹಂಸ ಸಿಂಗ್ ಎಂದು ಹರ್ಯಾಣದ ಸೋನಿಪತ್‌ನ ಕುಂಡ್ಲಿ ಪೊಲೀಸ್ ಠಾಣೆಯಲ್ಲಿ ನಿಯೋಜಿಸಲಾಗಿರುವ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಹಂಸ ಸಿಂಗ್ ಗುರುವಾರ ರಾತ್ರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರ ಮರಣೋತ್ತರ ಪರೀಕ್ಷೆ ಶುಕ್ರವಾರ ಪೂರ್ಣಗೊಂಡಿದೆ ಎಂದು ಅವರು ತಿಳಿಸಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ