Home / ಜಿಲ್ಲೆ / ಬೆಳಗಾವಿ / ವೀರರಾಣಿ ಚೆನ್ನಮ್ಮ ಹಾಗೂ ರಾಯಣ್ಣನ ಪುತಳಿ ಪ್ರತಿಷ್ಠಾಪಿಸಿವವಂತೆವೀರ ಕನ್ನಡಿಗರ ಘರ್ಜನೆ ಸಂಘಟನೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ವೀರರಾಣಿ ಚೆನ್ನಮ್ಮ ಹಾಗೂ ರಾಯಣ್ಣನ ಪುತಳಿ ಪ್ರತಿಷ್ಠಾಪಿಸಿವವಂತೆವೀರ ಕನ್ನಡಿಗರ ಘರ್ಜನೆ ಸಂಘಟನೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Spread the love

ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಮಣಗುತ್ತಿ ಗ್ರಾಮದಲ್ಲಿ ಶಿವಾಜಿ ಮಹಾರಾಜರ ಪುತ್ತಳಿ ಜೊತೆಗೆ ಬಾಬಾಸಾಹೇಬ್ ಅಂಬೇಡ್ಕರ್, ಮಹರ್ಷಿ ವಾಲ್ಮೀಕಿ, ಬಸವೇಶ್ವರ ಪುತಳಿನ್ನು ನಿರ್ಮಿಸಲು ಸರಕಾರ ಈಗಾಗಲೇ ಸಮ್ಮತಿ ನೀಡಿದೆ..
ಅದರ ಜೊತೆ ವೀರರಾಣಿ ಕಿತ್ತೂರು ಚೆನ್ನಮ್ಮ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಸಹ ಮಣಗುತ್ತಿ ಗ್ರಾಮದಲ್ಲಿ ಪ್ರತಿಷ್ಠಾಪಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ವೀರ ಕನ್ನಡಿಗರ ಘರ್ಜನೆ ಸಂಘಟನೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.


Spread the love

About Laxminews 24x7

Check Also

ಬೆಳಗಾವಿ: ‘ಮನೆ ಹಾಗೂ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಡೆಂಗಿ ಮೊದಲಾದ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಬಹುದಾಗಿದೆ’

Spread the love ಬೆಳಗಾವಿ: ‘ಮನೆ ಹಾಗೂ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಡೆಂಗಿ ಮೊದಲಾದ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಬಹುದಾಗಿದೆ’ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ