Breaking News
Home / ಜಿಲ್ಲೆ / ಬೆಂಗಳೂರು / SSLC ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: ಪರೀಕ್ಷ ಶುಲ್ಕ ಕಟ್ಟುವ ದಿನಾಂಕ ವಿಸ್ತರಣೆ, ಇಲ್ಲಿದೆ ನೂತನ ದಿನಾಂಕ

SSLC ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: ಪರೀಕ್ಷ ಶುಲ್ಕ ಕಟ್ಟುವ ದಿನಾಂಕ ವಿಸ್ತರಣೆ, ಇಲ್ಲಿದೆ ನೂತನ ದಿನಾಂಕ

Spread the love

ಬೆಂಗಳೂರು: 2021ನೇ ಜೂನ್‌ ಮಾಹೆಯಲ್ಲಿ ನಡೆಯುವ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಗೆ ರಾಜ್ಯದ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ,ಅನುದಾನ ರಹಿತ ಶಾಲಾ/ ಕಾಲೇಜುಗಳಿಂದ ಹಾಜರಾಗುವ ಅರ್ಹ ಶಾಲ ವಿದ್ಯಾರ್ಥಿಗಳು, ಖಾಸಗಿ ಅಭ್ಯರ್ಥಿಗಳು ಮತ್ತು ಪುನರಾವರ್ತಿತ ಅಭ್ಯರ್ಥಿಗಳ ಮಾಹಿತಿಯನ್ನು ಆನ್‌ಲೈನ್‌ ಮುಖಾಂತರ ನೋಂದಾಯಿಸಲು ಹಾಗೂ ಶುಲ್ಕ ಪಾವತಿಸಲು ದಿನಾಂಕವನ್ನು ವಿಸ್ತರಣೆ ಮಾಡಲು ಹೊಸ ಅಧಿಸೂಚನೆಯನ್ನು ಹೊರಡಿಸಲಾಗಿದೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ