Breaking News
Home / ಜಿಲ್ಲೆ / ಬೆಂಗಳೂರು / ಜೈಲಿನಿಂದ ಬಿಡುಗಡೆಯಾದ ರಾಗಿಣಿ ದ್ವಿವೇದಿ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡುತ್ತಾರಾ?

ಜೈಲಿನಿಂದ ಬಿಡುಗಡೆಯಾದ ರಾಗಿಣಿ ದ್ವಿವೇದಿ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡುತ್ತಾರಾ?

Spread the love

ಬೆಂಗಳೂರು: ಡ್ರಗ್ ಮಾಫಿಯಾ ಪ್ರಕರಣದಲ್ಲಿ ಜೈಲಿನಿಂದ ಬಿಡುಗಡೆಯಾದ ನಟಿ ರಾಗಿಣಿ ದ್ವಿವೇದಿ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡುತ್ತಾರಾ? ಹೀಗೊಂದು ಸುದ್ದಿ ಹಬ್ಬಿದೆ.

ರಾಗಿಣಿ ದ್ವಿವೇದಿ ಬಿಗ್ ಬಾಸ್ ಸೀಸನ್ 8 ಗೆ ಹೋಗಲಿದ್ದಾರೆ ಎಂಬ ಸುದ್ದಿ ಹರಡಿದೆ. ಈಗಾಗಲೇ ವಾಹಿನಿ ಆಕೆಯನ್ನು ಸಂಪರ್ಕಿಸಿದೆ ಎನ್ನಲಾಗಿದೆ. ಜೈಲಿಗೆ ಹೋಗಿ ಇಮೇಜ್ ಕಳೆದುಕೊಂಡಿರುವ ರಾಗಿಣಿಗೆ ಈಗ ಮತ್ತೆ ತನ್ನನ್ನು ಸಾಬೀತುಪಡಿಸಲು ಬಿಗ್ ಬಾಸ್ ವೇದಿಕೆಯಾಗಬಹುದು. ಹೀಗಾಗಿ ಆಕೆ ತೆರಳಿದರೂ ಅಚ್ಚರಿಯಿಲ್ಲ.


Spread the love

About Laxminews 24x7

Check Also

ಕಾಂಗ್ರೆಸ್‌ ಭದ್ರಕೋಟೆಗೆ ಹೊಸ ಮುಖಗಳ ಲಗ್ಗೆ

Spread the love ಚಿಕ್ಕಬಳ್ಳಾಪುರ: ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ರೇಷ್ಮೆ, ಹೈನುಗಾರಿಕೆ, ದ್ರಾಕ್ಷಿ ಮತ್ತು ತರಕಾರಿ ಉತ್ಪಾದನೆಯಲ್ಲಿ ಅಗ್ರಸ್ಥಾನ ಹೊಂದಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ