Breaking News

ಮತ್ತೆ ಏರಿಕೆ ಕಂಡ ಪೆಟ್ರೋಲ್ ಹಾಗೂ ಡೀಸೆಲ್ ದರ

Spread the love

ನವದೆಹಲಿ : ಪೆಟ್ರೋಲ್ ಹಾಗೂ ಡೀಸೆಲ್ ದರ ದೇಶದಲ್ಲಿ ದಿನೇದಿನೇ ಹೆಚ್ಚುತ್ತಿದ್ದು, ಗ್ರಾಹಕರನ್ನು ಚಿಂತೆಗೀಡಾಗುವುದೂ ಮಾಡುತ್ತಿದೆ. ಇಂದು ಪೆಟ್ರೋಲ್ ದರದಲ್ಲಿ ಪ್ರತಿ ಲೀಟರ್ ಗೆ 26 ಪೈಸೆ ಹೆಚ್ಚಳವಾಗಿದೆ . ಡೀಸೆಲ್ ದರ ಲೀಟರ್ ಗೆ 29 ಪೈಸೆ ಹೆಚ್ಚಳ ಮಾಡಲಾಗಿದೆ .

ಪೆಟ್ರೋಲ್ ದರ ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್ ಗೆ 88.99 ರೂಪಾಯಿಗಳಾಗಿವೆ . ಡೀಸೆಲ್ ಗೆ ಲೀಟರ್ ದರ 79.35 ರೂಪಾಯಿಗಳಾಗಿವೆ . ಕೇಂದ್ರ ಸರ್ಕಾರ ಬಜೆಟ್ ನಿಂದಾಗಿ ತೈಲ ಬೆಲೆಗಳ ದರ ಹೆಚ್ಚಳವಾಗದು ಎಂಬ ಕಾರಣ ನೀಡಿತ್ತು . ಆದರೆ ಮುಂಗಡ ಪತ್ರ ಮಂಡನೆಯಾದ ಬಳಿಕ ಪ್ರತಿದಿನ ಸರಾಸರಿ 25 ಪೈಸೆ ಹೆಚ್ಚಳವಾಗುತ್ತಿದೆ ಎಂದು ಬಳಕೆದಾರರು ಆರೋಪಿಸಿದ್ದಾರೆ .


Spread the love

About Laxminews 24x7

Check Also

ದಂಡ ಕಟ್ಟಿ ಮಾರುದ್ದದ ಚಲನ್ ಸ್ವೀಕರಿಸುತ್ತಿರುವ ವಾಹನ ಸವಾರ

Spread the loveದಾವಣಗೆರೆ: ಸಂಚಾರಿ ನಿಯಮ ಉಲ್ಲಂಘನೆ ಮಾಡಿದವರಿಗೆ ದಂಡ ಪಾವತಿ ಮಾಡಲು ಸರ್ಕಾರ ಶೇ.50% ರಿಯಾಯಿತಿ ನೀಡಿತ್ತು. ಇದರಿಂದ ವಾಹನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ