Breaking News

ಇನ್ಮುಂದೆ ಟ್ರಾಫಿಕ್ ಸಿಗ್ನಲ್‌ನಲ್ಲಿ ಭಿಕ್ಷೆ ಬೇಡಿದ್ರೆ ಹುಷಾರ್!

Spread the love

ಬೆಂಗಳೂರು: ಬೆಂಗಳೂರು ಸಿಗ್ನಲ್​ಗಳಲ್ಲಿ ಭಿಕ್ಷೆ ಬೇಡುವ ಮಂದಿಯ ವಿರುದ್ದ ಸೂಕ್ತವಾದ ಕ್ರಮವನ್ನು ಕೈಗೊಳ್ಳುವಂತೆ ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್‌ ಪಂತ್‌ ಅವರು ಅವರು ಆದೇಶಿಸಿದ್ದಾರೆ. ಬೆಂಗಳೂರು ಸಿಗ್ನಲ್​ಗಳಲ್ಲಿ ಭಿಕ್ಷೆ ಬೇಡುವ ಮಂದಿಯಿಂದ ಮಂದಿಯಿಂದ ವಾಹನ ಸವಾರರು ಕಿರಿಕಿರಿ ಅನುಭವಿಸುತ್ತಿದ್ದು, ಇದರಿಂದ ತೊಂದರೆ ಉಂಟಾಗುತ್ತಿದೆ ಹೀಗಾಗಿ ಇವರ ವಿರುದ್ದ ಸೂಕ್ತ ಕ್ರಮವನ್ನು ಕೈಗೊಳ್ಳುವಂತೆ ಅನೇಕ ಮಂದಿ ಪೊಲೀಸರಿಗೆ ಸೂಚನೆ ನೀಡಿದ್ದರು.

ಟ್ರಾಫಿಕ್ ಸಿಗ್ನಲ್​ಗಳಲ್ಲಿ ಭಿಕ್ಷೆ ಬೇಡುವುದನ್ನು ತಪ್ಪಿಸುವಂತೆ ಅಯಾ ವ್ಯಾಪ್ತಿಯ ಟ್ರಾಫಿಕ್‌ ಪೋಲಿಸ್‌ ಠಾಣೆಗಳಿಗೆ ಈಗಾಗಲೇ ಸೂಚನೆ ನೀಡಿದ್ದು, . ಲಾ ಅಂಡ್ ಆರ್ಡರ್ ಹಾಗೂ ಟ್ರಾಫಿಕ್ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸುವಂತೆಯೂ ಅವರು ಸೂಚನೆ ನೀಡಿದ್ದು, ಈ ಹಿನ್ನಲೆಯಲ್ಲಿ ಈಗಾಗಲೇ ಬೆಂಗಳೂರಿನಲ್ಲಿ ಪೊಲೀಸರು ಕಾರ್ಯಚರಣೆಗೆ ಇಳಿದಿದ್ದಾರೆ.


Spread the love

About Laxminews 24x7

Check Also

ಸಿಗರೇಟ್ ಸೇದಿರುವ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್ – ಬಾಲಕನಿಂದ 120 ಗ್ರಾಂ ಚಿನ್ನ ಲೂಟಿ

Spread the loveಕೊಪ್ಪಳ: ಅಪ್ರಾಪ್ತ ಬಾಲಕನಿಗೆ ಸಿಗರೇಟ್ ಸೇದುವುದನ್ನು ಕಲಿಸಿ, ಅದರ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ಮಾಡಿ ಸುಮಾರು 120 ಗ್ರಾಂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ