Breaking News

ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿಸುವ ದಿನಾಂಕ ವಿಸ್ತರಣೆ..!

Spread the love

ಬೆಂಗಳೂರು: 2021ನೇ ಜೂನ್ ತಿಂಗಳಲ್ಲಿ ನಡೆಯುವ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಗೆ ರಾಜ್ಯದ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ, ಅನುದಾನ ರಹಿತ ಶಾಲಾ/ ಕಾಲೇಜುಗಳಿಂದ ಹಾಜರಾಗುವ ಅರ್ಹ ಶಾಲಾ ವಿದ್ಯಾರ್ಥಿಗಳು.

ಖಾಸಗಿ ಅಭ್ಯರ್ಥಿಗಳು ಮತ್ತು ಪುನರಾವರ್ತಿತ ಅಭ್ಯರ್ಥಿಗಳು ಇವರ ಮಾಹಿತಿಯನ್ನು ಆನ್‌ಲೈನ್ ಮುಖಾಂತರ ನೋಂದಾಯಿಸಲು ಹಾಗೂ ಅದರ ಶುಲ್ಕ ಪಾವತಿಸಲು ದಿನಾಂಕವನ್ನು ವಿಸ್ತರಣೆ ಮಾಡಲು ಹೊಸ ನಿಯಮವನ್ನು ತಿಳಿಸಲಾಗಿದೆ.


Spread the love

About Laxminews 24x7

Check Also

ಡಿಸಿಗಳು ಚುನಾವಣಾ ಆಯೋಗಕ್ಕೆ ದೂರು ಕೊಟ್ಟರೆ SIT ರಚನೆ: ಪ್ರಿಯಾಂಕ್ ಖರ್ಗೆ

Spread the loveಬೆಂಗಳೂರು: ಡಿಸಿಗಳು ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಳಿಕ ಫಾರ್ಮ್-7 ದುರ್ಬಳಕೆ ಬಗ್ಗೆ ವಿಶೇಷ ತನಿಖಾ ತಂಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ