Breaking News
Home / ರಾಜಕೀಯ / BREAKING: ದೇಶದ ಜನತೆಗೆ ಮತ್ತೊಂದು ಶಾಕಿಂಗ್ ನ್ಯೂಸ್ – 9 ನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

BREAKING: ದೇಶದ ಜನತೆಗೆ ಮತ್ತೊಂದು ಶಾಕಿಂಗ್ ನ್ಯೂಸ್ – 9 ನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

Spread the love

ನವದೆಹಲಿ: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ 9ನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಲಾಗಿದೆ.

ತೈಲ ಬೆಲೆ ಏರಿಕೆ ವಿರುದ್ಧ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಇದರ ನಡುವೆಯೇ ತೈಲದ ಬೆಲೆ ಏರಿಕೆ ಪೈಸೆಗಳ ಲೆಕ್ಕದಲ್ಲಿ ಏರಿಕೆಯಾಗಿ 100 ರೂ. ಸನಿಹಕ್ಕೆ ಬಂದಿದೆ.

ಇವತ್ತು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ತಲಾ 25 ಪೈಸೆಯಷ್ಟು ಹೆಚ್ಚಳವಾಗಿದೆ. ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ದರ 89.54 ರೂ., ಡೀಸೆಲ್ ದರ 79.95 ರೂ.ತಲುಪಿದೆ. ಸಾಗಣೆ ವೆಚ್ಚ ಮತ್ತು ವ್ಯಾಟ್ ತೆರಿಗೆ ಮೊದಲಾದ ಕಾರಣದಿಂದ ರಾಜ್ಯಗಳಲ್ಲಿ ತೈಲ ದರದಲ್ಲಿ ವ್ಯತ್ಯಾಸವಿರುತ್ತದೆ.


Spread the love

About Laxminews 24x7

Check Also

ಬಹುಭಾಷಾ ನಟ ಪ್ರಕಾಶ್ ರೈ ಮತ ಚಲಾಯಿಸಿದ್ದು ಯಾರಿಗೆ ಗೊತ್ತಾ?

Spread the love ಲೋಕಸಭೆ ಚುನಾವಣೆ 2024 ರ ಎರಡನೇ ಹಂತದಲ್ಲಿ ಇಂದು ಶುಕ್ರವಾರ (ಏಪ್ರಿಲ್ 26) ಆರಂಭವಾಗಿದೆ. 13 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ