Breaking News
Home / ಸಿನೆಮಾ / ಚೇತನ್ ಹೊಸ ಚಿತ್ರ ‘100 ಕ್ರೋರ್ಸ್’ ಫಸ್ಟ್ ಲುಕ್ ರಿಲೀಸ್

ಚೇತನ್ ಹೊಸ ಚಿತ್ರ ‘100 ಕ್ರೋರ್ಸ್’ ಫಸ್ಟ್ ಲುಕ್ ರಿಲೀಸ್

Spread the love

ನಟ ಚೇತನ್ ಟಾಲಿವುಡ್ ಕಡೆಗೆ ಹೊರಟಿದ್ದು ಇವರ “100 ಕ್ರೋರ್ಸ್’ ಶೀರ್ಷಿಕೆಯ ನೂತನ ಚಿತ್ರ ಕನ್ನಡ ಹಾಗೂ ತೆಲುಗಿನಲ್ಲಿ ಬಿಡುಗಡೆಯಾಗಲಿದೆ.

ಸಿನಿಮಾ ಚಿತ್ರೀಕರಣ ಪೂರ್ಣಗೊಳಿಸಿದ್ದು, ಚಿತ್ರದ ಫಸ್ಟ್ ಲುಕ್ ಅನ್ನು ನಿರ್ದೇಶಕ ಸುನಿ ಬಿಡುಗಡೆಗೊಳಿಸಿದ್ದಾರೆ.

ಆಕ್ಷನ್-ಪ್ಯಾಕ್ಡ್ ಕಮರ್ಷಿಯಲ್ ಡ್ರಾಮಾದಲ್ಲಿ ಚೇತನ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ.

ಏಕಕಾಲದಲ್ಲಿ ಎರಡು ಭಾಷೆಗಳಲ್ಲಿ ತಯಾರಾದ ಚಿತ್ರಕ್ಕೆ ಸಂಭಾಷಣಾಗಾರ ವಿರಾಟ್ ಚಕ್ರವರ್ತಿ ಆಕ್ಷನ್ ಕಟ್ ಹೇಳಿದ್ದಾರೆ. “100 ಕ್ರೋರ್ಸ್’ ಚಿತ್ರಕ್ಕೆ ಸಾಯಿ ಕಾರ್ತೀಕ್ ಸಂಗೀತ ನೀಡುತ್ತಿದ್ದು ತಿರುಪತಿ ರೆಡ್ಡಿ ಮತ್ತು ಶ್ರೀಕಾಂತ್ ದೀಪಾಲಾ ಇದಕ್ಕೆ ಬಂಡವಾಳ ತೊಡಗಿಸಿದ್ದಾರೆ.

ಚಿತ್ರದಲ್ಲಿ ರಾಹುಲ್ ಹರಿದಾಸ್, ಸಾಕ್ಷಿ ಚೌಧರಿ, ಆಮಿ ಮತ್ತು ಐಶ್ವರ್ಯಾ ರಾಜ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.


Spread the love

About Laxminews 24x7

Check Also

ಪುನೀತ್​ ರಾಜ್​ಕುಮಾರ್ ಅವರು​ ಇಹಲೋಕ ತ್ಯಜಿಸಿ ಇಂದಿಗೆ 2 ವರ್ಷ

Spread the love ಕನ್ನಡದ ಹೆಸರಾಂತ ನಟ ಪುನೀತ್​ ರಾಜ್​ಕುಮಾರ್ ಅವರು​ ಇಹಲೋಕ ತ್ಯಜಿಸಿ ಇಂದಿಗೆ 2 ವರ್ಷವಾಗುತ್ತಿದೆ. ಪುಣ್ಯಸ್ಮರಣೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ