Breaking News

ಎಫ್ ಡಿಎ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಗೋಕಾಕ್ ತಾಲೂಕಿನ ಸಂಗನಕೇರಿ ಗ್ರಾಮದ ನಿವಾಸಿ ಬಂಧನ

Spread the love

ಬೆಳಗಾವಿ: ಕರ್ನಾಟಕ ಲೋಕಸೇವಾ ಆಯೋಗದ ಎಫ್ ಡಿಎ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬೆಳಗಾವಿಯಲ್ಲಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಶಿವಲಿಂಗ ಪಾಟೀಲ್ ಎಂದು ಗುರುತಿಸಲಾಗಿದೆ. ಈತ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಸಂಗನಕೇರಿ ಗ್ರಾಮದ ನಿವಾಸಿಯಗೈದ್ದು, ದಾರಿದೀಪ ಹೆಸರಿನ ಕೋಚಿಂಗ್ ಸೆಂಟರ್ ನಡೆಸುತ್ತಿದ್ದ. ಆದರೆ ಕಳೆದ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎನಲಾಗಿದೆ.

ಪರೀಕ್ಷೆ ಬರೆಯುವ ಅಭ್ಯರ್ಥಿಗಳನ್ನು ಸಂಪರ್ಕಿಸುತ್ತಿದ್ದ ಆರೋಪಿ, ಮತ್ತೋರ್ವ ಆರೋಪಿ ರಾಚಪ್ಪನಿಂದ ಪ್ರಶ್ನೆ ಪತ್ರಿಕೆ ಪಡೆದು ನೀಡುತ್ತಿದ್ದ. ಬೆಂಗಳೂರಿನ ಸಿಸಿಬಿ ಪೊಲೀಸರು ಬೆಳಗಾವಿಯಲ್ಲಿ ಈಗ ಆರೋಪಿಯನ್ನು ಬಂಧಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ