Breaking News

SSLC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಸಿಹಿ ಸುದ್ದಿ

Spread the love

ಬೀದರ: ಫೆ.17 ರಂದು ಬೆಳಿಗ್ಗೆ 10 ರಿಂದ 3 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆವರಣದಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.

ಈ ಉದ್ಯೋಗ ಮೇಳದಲ್ಲಿ ರಾಜ್ಯದ 10 ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸುತ್ತಿವೆ. ವಿದ್ಯಾರ್ಹತೆ ಎಸ್‌ಎಸ್‌ಎಲ್‌ಸಿ ಫೇಲ್, ಎಸ್‌ಎಸ್‌ಎಲ್‌ಸಿ, ಪಿಯುಸಿ, ಐ.ಟಿ.ಐ ಹಾಗೂ ಸ್ನಾತಕೋತ್ತರ ಪದವಿಧರರು ಅಭ್ಯರ್ಥಿಗಳು ಈ ಉದ್ಯೋಗಮೇಳದ ಸದುಪಯೋಗವನ್ನು ಪಡೆದುಕೊಳ್ಳಲು ಕೋರಲಾಗಿದೆ.

ಈ ಉದ್ಯೋಗ ಮೇಳದಲ್ಲಿ ಹಾಜರಾದ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆ ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ 08482-234682, 8217886740 ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಸಂಪರ್ಕಿಸಬೇಕೆAದು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ