Breaking News

ಪ್ರಿಯಕರನೊಂದಿಗೆ ಪಲ್ಲಂಗ ಸುಖಕ್ಕಾಗಿ ಪತಿಯನ್ನೇ ಕೊಂದ ಪತ್ನಿ!

Spread the love

ಯಮುನನಗರ : ವಿವಾಹೇತರ ಸಂಬಂಧಕ್ಕಾಗಿ 26 ವರ್ಷದ ಪತಿಯನ್ನು ಪತ್ನಿಯೊಬ್ಬಳು ತನ್ನ ಪ್ರೇಮಿಯ ಜೊತೆ ಸೇರಿ ಕತ್ತು ಹಿಸುಕಿ ಕೊಂದ ಘಟನೆ ಹರಿಯಾಣದ ಯಮುನನಗರದ ಖಿಜ್ರಾಬಾದ್ ನಲ್ಲಿ ನಡೆದಿದೆ.

ಆರೋಪಿ ಹಾಗೂ ಸಂತ್ರಸ್ತನಿಗೆ 4 ವರ್ಷಗಳ ಹಿಂದೆ ವಿವಾಹವಾಗಿದ್ದು, ಒಂದು ಮಗುವಿದೆ. ಆದರೆ ಪತ್ನಿ ಯುವಕನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಳು, ಹೀಗಾಗಿ ಪ್ರೇಮಿಯ ಜೊತೆ ಸೇರಿ ಪತಿಯನ್ನು ಕೊಂದು ಮನೆಯ ಒಳಗೆ ಹೂತು ಹಾಕಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾಳೆ. ಆದರೆ ಸಂತ್ರಸ್ತನ ಸಹೋದರಿ ಆರೋಪಿಯ ಮೇಲೆ ದೂರು ನೀಡಿದ್ದ ಹಿನ್ನಲೆಯಲ್ಲಿ ಪೊಲೀಸರು ಆರೋಪಿಗಳನ್ನು ವಿಚಾರಿಸಿದಾಗ ಸತ್ಯಾಂಶ ಹೊರಹಾಕಿದ್ದಾರೆ. ಹೀಗಾಗಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ.


Spread the love

About Laxminews 24x7

Check Also

ಯಾರೋ ಖಾಸಗಿ ವ್ಯಕ್ತಿಗಳಿಂದ ಫೈರ್ ಆಗಿದ್ದು, ಬುಲೆಟ್​​ನ್ನು FSLಗೆ ಕಳುಹಿಸಿದ್ದಾರೆ: ಸಚಿವ ಪರಮೇಶ್ವರ್

Spread the loveತುಮಕೂರು : ಬಳ್ಳಾರಿ ಗಲಾಟೆ ವಿಚಾರವಾಗಿ ಈಗಾಗಲೇ ನಾನು ಅಲ್ಲಿಗೆ ಲಾ ಅಂಡ್ ಆರ್ಡರ್​ ಎಡಿಜಿಪಿ ಅವರನ್ನು ಕಳುಹಿಸಿದ್ದೇನೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ