Breaking News
Home / ಜಿಲ್ಲೆ / ಯಾದಗಿರಿ / ಲಾಕ್‍ಡೌನ್ ನಿಯಮ ಉಲ್ಲಂಘನೆ- ಬೇಕಾಬಿಟ್ಟಿ ತಿರುಗಾಡುತ್ತಿದ್ದವರಿಗೆ ಲಾಠಿ ರುಚಿ, ದಂಡ

ಲಾಕ್‍ಡೌನ್ ನಿಯಮ ಉಲ್ಲಂಘನೆ- ಬೇಕಾಬಿಟ್ಟಿ ತಿರುಗಾಡುತ್ತಿದ್ದವರಿಗೆ ಲಾಠಿ ರುಚಿ, ದಂಡ

Spread the love

ಯಾದಗಿರಿ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಈ ಹಿನ್ನೆಲೆ ಜಿಲ್ಲಾದ್ಯಂತ ಕಠಿಣ ಲಾಕ್‍ಡೌನ್ ಘೋಷಣೆ ಮಾಡಲಾಗಿದೆ. ಕಳೆದ 15ರಂದು ಲಾಕ್‍ಡೌನ್ ಆರಂಭವಾಗಿದ್ದು, ಆಗಲೇ 5 ದಿನ ಕಳೆದಿದೆ. ಆದರೂ ಜನತೆ ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದು, ಅಂತಹವರಿಗೆ ಪೊಲೀಸರು ಲಾಠಿ ರುಚಿ ತೋರಿಸುತ್ತಿದ್ದಾರೆ.

ಲಾಕ್‍ಡೌನ್ ನಿಯಮಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಪೊಲೀಸರು ಹರಸಾಹಸ ಪಡುವಂತಾಗಿದೆ. ಫುಲ್ ಅಲರ್ಟ್ ಆಗಿದ್ದಾರೆ. ಮಾಸ್ಕ್ ಇಲ್ಲದೆ ಬೇಕಾಬಿಟ್ಟಿಯಾಗಿ ನಗರದಲ್ಲಿ ತಿರುಗಾಟ ನಡೆಸಿದವರಿಗೆ ದಂಡ ಜೊತೆಗೆ ಲಾಠಿ ರುಚಿ ತೋರಿಸಿ ವಾಪಸ್ ಮನೆಗೆ ಕಳುಹಿಸುತ್ತಿದ್ದಾರೆಸಾಮಾಜಿಕ ಅಂತರವಿಲ್ಲದೆ, ಕೊರೊನಾ ಲಾಕ್‍ಡೌನ್ ನಿಯಮಗಳನ್ನು ಪಾಲಿಸದೆ, ಅಗತ್ಯ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳಿಗೂ ದಂಡ ಹಾಕಿ ಬಿಸಿ ಮುಟ್ಟಿಸುತ್ತಿದ್ದಾರೆ. ಇಷ್ಟಾದರೂ ಜನ ಮಾತ್ರ ಪಾಠ ಕಲಿತಿಲ್ಲ.


Spread the love

About Laxminews 24x7

Check Also

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

Spread the love ಕಾಸರಗೋಡು: ಕೇರಳದ ಕಾಸರ ಗೋಡು ಲೋಕಸಭೆ ಕ್ಷೇತ್ರದಲ್ಲಿ ನಡೆದ ಅಣಕು ಮತದಾನ ವೇಳೆ ಬಿಜೆಪಿ ಪರವಾಗಿ ಹೆಚ್ಚು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ