Breaking News

ನಾನು ದೇವಾಲಯಗಳಿಗೆ ಹೋಗೋದು ಕಡಿಮೆ: ಕಷ್ಟಕ್ಕೆ ಸ್ಪಂದಿಸುವುದರಲ್ಲಿ ದೇವರಿದ್ದಾನೆ- ಸಿದ್ದರಾಮಯ್ಯ

Spread the love

ದೇವಾಲಯಗಳ ಬಗ್ಗೆ ಇತ್ತೀಚಿನ ದಿನಗಳಲ್ಲಿ ಹೆಚ್ಚು ಹೇಳಿಕೆಗಳನ್ನು ನೀಡುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ ಈಗ ಅಂಥಹದ್ದೇ ಮತ್ತೊಂದು ಹೇಳಿಕೆ ನೀಡಿ ಸುದ್ದಿಯಾಗಿದ್ದಾರೆ.

ಫೆ.18 ರಂದು ಮೈಸೂರಿನ ಟಿ.ನರಸಿಪುರದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿರುವ ಸಿದ್ದರಾಮಯ್ಯ, “ನಾನು ದೇವಸ್ಥಾನಗಳಿಗೆ ಹೋಗುವುದು ಕಡಿಮೆ, ಮನೆಯಲ್ಲಿ ಪೂಜೆ ಮಾಡುವುದಿಲ್ಲ ಹಾಗಂತ ದೇವರು ಇಲ್ಲ ಅಂತಲ್ಲ, ಕಷ್ಟಕ್ಕೆ ಸ್ಪಂದಿಸುವುದರಲ್ಲಿ ದೇವರಿದ್ದಾನೆ ಎಂದು ಹೇಳಿದ್ದಾರೆ.

ಇದೇ ವೇಳೆ ಪೂಜಾರಿಗಳ ಬಗ್ಗೆಯೂ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಕೆಲವು ಪೂಜಾರಿಗಳು ತಟ್ಟೆ ಕಾಸಿಗಾಗಿ ಕಾಯುತ್ತಿರುತ್ತಾರೆ. ಪೂಜೆ ಟೈಮ್ ನಲ್ಲಿ ಮಂತ್ರ ಹೇಳುತ್ತಲೇ ಏನೆನೋ ಆಸೆ ಪಡುತ್ತಿರುತ್ತಾರೆ ಎಂದೂ ಹೇಳಿದ್ದಾರೆ.


Spread the love

About Laxminews 24x7

Check Also

ಮಹಾ ಸಂಸದ ಮಾನೆ,ವಿರುದ್ಧ ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆಯುವಂತೆ ಆಗ್ರಹಿಸಿ ಸಂಸದೆ ಪ್ರಿಯಾಂಕಾಗೆ ಕರವೇ ಮನವಿ

Spread the love ಗೋಕಾಕ ಡಿ 24 : ಮಹಾರಾಷ್ಟ್ರ ಸಂಸದ ಧೈರ್ಯಶೀಲ ಮಾನೆ, ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹಾಕುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ