Breaking News
Home / ಜಿಲ್ಲೆ / ಬೆಳಗಾವಿ / ಮಹಾರಾಷ್ಟ್ರದಲ್ಲಿ ಕೊರೋನಾ 2ನೇ ಅಲೆ ಆರಂಭ,ಮತ್ತೆ ಯಲ್ಲಮ್ಮ, ಮಾಯಕ್ಕ ದರ್ಶನ ಅನಿರ್ಧಿಷ್ಠಾವಧಿಗೆ ಬಂದ್

ಮಹಾರಾಷ್ಟ್ರದಲ್ಲಿ ಕೊರೋನಾ 2ನೇ ಅಲೆ ಆರಂಭ,ಮತ್ತೆ ಯಲ್ಲಮ್ಮ, ಮಾಯಕ್ಕ ದರ್ಶನ ಅನಿರ್ಧಿಷ್ಠಾವಧಿಗೆ ಬಂದ್

Spread the love

ಬೆಳಗಾವಿ – ಮಹಾರಾಷ್ಟ್ರದಲ್ಲಿ ಮತ್ತೆ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ಮತ್ತು ಚಿಂಚಲಿ ಮಾಯಕ್ಕೆ ದರ್ಶನವನ್ನು ನಿಷೇಧಿಸಲಾಗಿದೆ.

 

10 ತಿಂಗಳ ನಂತರ ಕಳೆದ ಫೆ.1ರಿಂದ ಈ ದೇವಸ್ಥಾನಗಳಿಗೆ ಭಕ್ತರ ಪ್ರವೇಶ ಆರಂಭವಾಗಿತ್ತು. ಆದರೆ ಇದೀಗ ಪುನಃ ದೇವರ ದರ್ಶನ ನಿಷೇಧಿಸಿ ಜಿಲ್ಲಾಧಿಕಾರಿಗಳು  ಆದೇಶ ಹೊರಡಿಸಿದ್ದಾರೆ. ಮುಂದಿನ ಆದೇಶದವರೆಗೂ ಈ ನಿರ್ಬಂಧ ಮುಂದುವರಿಯಲಿದೆ.

ಸವದತ್ತಿ ಯಲ್ಲಮ್ಮ ಮತ್ತು ಚಿಂಚಲಿ ಮಾಯಕ್ಕ ದರ್ಶನಕ್ಕೆ ಮಹಾರಾಷ್ಟ್ರದಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಹಾಗಾಗಿ ಮಹಾರಾಷ್ಟ್ರದಲ್ಲಿ ಕೊರೋನಾ 2ನೇ ಅಲೆ ಆರಂಭವಾಗಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ.


Spread the love

About Laxminews 24x7

Check Also

ದೇಶದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಕ್ಕೆ ಚಾನ್ಸೇ ಇಲ್ಲ

Spread the love ಹಾವೇರಿ : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಎಲ್ಲಾ ಪಕ್ಷದ ನಾಯಕರುಗಳು ಅಭ್ಯರ್ಥಿಗಳು ಪರಸ್ಪರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ