Breaking News
Home / Uncategorized / ಬೆಳಗಾವಿ ಪೊಲೀಸರ ಕಾರ್ಯಾಚರಣೆ ಗಾಂಜಾ ಮಾರಾಟ ಮಾಡುತಿದ್ದ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ ಪೊಲೀಸರ ಕಾರ್ಯಾಚರಣೆ ಗಾಂಜಾ ಮಾರಾಟ ಮಾಡುತಿದ್ದ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

Spread the love

ಬೆಳಗಾವಿ : ಬೆಳಗಾವಿ ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದಾಳಿ ವೇಳೆ ಗಾಂಜಾ ಮಾರಾಟ ಮಾಡುತಿದ್ದ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ ಡಿಸಿಪಿ ವಿಕ್ರಂ ಅಮಟೆ ಅವರ ಮಾರ್ಗದರ್ಶನದಲ್ಲಿ ಯಡಿಯೂರಪ್ಪ ಮಾರ್ಗದಲ್ಲಿ ನಡೆದ ದಾಳಿಯಲ್ಲಿ ಗಾಂಜಾ ಮಾರುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿದ್ದು, ಸುಮಾರು ಒಂದುವರೆ ಕೆ.ಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ‌.

ಜ್ಞಾನೇಶ್ವರ ಪಾಟೀಲ ಬಂಧಿತ ಆರೋಪಿ. ಬೆಳಗಾವಿಯ ಪೊಲೀಸರು ಮಟಕಾ ಜೂಜಾಟ,ಗಾಂಜಾ ವಿರುದ್ಧ ದೊಡ್ಡ ಹೋರಾಟವನ್ನೇ ಮಾಡುತ್ತಿದ್ದು,ಡಿಸಿಪಿ ವಿಕ್ರಂ ಅಮಟೆ ಅವರು ನಿರಂತರವಾಗಿ ದಾಳಿಗಳನ್ನ ಮಾಡುತ್ತಿದ್ದಾರೆ.


Spread the love

About Laxminews 24x7

Check Also

ಕೊಲೆಯಾದ ನೇಹಾ ಹಿರೇಮಠ ತಂದೆಗೆ ಪೊಲೀಸ್ ಭದ್ರತೆ

Spread the love ಹುಬ್ಬಳ್ಳಿ: ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ, ಮೃತಳ ತಂದೆ ನಿರಂಜನಯ್ಯ ಹಿರೇಮಠ ಅವರಿಗೆ ಪೊಲೀಸ್ ಭದ್ರತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ