Breaking News

ಅಪಘಾತ ತಡೆಗೆ ಕೆಎಸ್ ಆರ್ ಟಿಸಿ ಹೊಸ ಕ್ರಮ

Spread the love

ಬೆಂಗಳೂರು : ಅಪಘಾತ ತಡೆಗೆ ಕೆಎಸ್ ಆರ್ ಟಿಸಿ ಹೊಸ ಕ್ರಮವೊಂದನ್ನು ಕೈಗೊಂಡಿದ್ದು, ದೂರ ಮಾರ್ಗಗಳಿಗೆ ಬಸ್ ಚಲಾಯಿಸುವ ಕೆಎಸ್ ಆರ್ ಟಿಸಿ ಚಾಲಕರು ಮಾರ್ಗಮಧ್ಯೆ ವಿಶ್ರಾಂತಿ ಪಡೆಯಲು ತನಿಖಾ ಬಿಂದುಗಳನ್ನು ಸ್ಥಾಪಿಸಲಾಗಿದೆ.

ದೂರದ ಮಾರ್ಗಗಳಿಗೆ ಸಂಚರಿಸುವ ವಾಹನಗಳ ಚಾಲಕರಿಗೆ ವಿಶ್ರಾಂತಿಯಿಲ್ಲದ ಕಾರಣ ರಾತ್ರಿ ವೇಳೆ ಅಪಘಾತ ಸಂಭವಿಸುತ್ತಿದೆ. ಹೀಗಾಗಿ ಚಾಲಕರು ಮಾರ್ಗಮಧ್ಯೆ 15 ನಿಮಿಷ ಕಡ್ಡಾಯವಾಗಿ ವಿಶ್ರಾಂತಿ ಪಡೆಯಲು ಕೆಎಸ್‌ಆರ್ ಟಿಸಿ ಹಿರಿಯ ಅಧಿಕಾರಿಗಳು ಆದೇಶಿಸಿದ್ದಾರೆ.

ಕೆಎಸ್‌ಆರ್ ಟಿಸಿ ಬಸ್ ಚಾಲಕರು ಮಧ್ಯರಾತ್ರಿ 1 ಗಂಟೆಯಿಂದ ಬೆಳಗಿನ ಜಾವ 5 ಗಂಟೆ ನಡುವೆ ವಿಶ್ರಾಂತಿ ಪಡೆಯಲು ಸೂಚಿಸಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ