ಬೆಳಗಾವಿ: ಕೊರೊನಾ ಸೋಂಕಿಗೆ ಸವದತ್ತಿಯ ನಿವೃತ್ತ ಪಿಎಸ್ ಐ ಯೊಬ್ಬರು ಸೋಮವಾರ ಮೃತಪಟ್ಟಿದ್ದಾರೆ.
ಬೆಂಗಳೂರು ಸೇರಿದಂತೆ ವಿವಿಧೆಡೆ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿದ ಇವರು, ಕಳೆದ ನಾಲ್ಕು ದಿನಗಳ ಹಿಂದೆ ಕೊರೊನಾ ಸೋಂಕು ದೃಢ ಪಟ್ಟಿರುವ ಹಿನ್ನೆಲೆ ಸವದತ್ತಿ ಆಸ್ಪತ್ರೆಯಿಂದ ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿತ್ತು.
ಆದರೆ ಇಂದು ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ. 65 ವರ್ಷದ ನಿವೃತ್ತ ಪಿಎಸ್ ಐ ಮಗಳ ಸವದತ್ತಿಯಲ್ಲಿ ನೆಲೆಸಿದ್ದರು. ಮಗಳ ಆಕ್ರಂದನ ಮುಗಿಲು ಮುಟ್ಟಿದೆ.
Laxmi News 24×7