Home / ಜಿಲ್ಲೆ / ಬೆಳಗಾವಿ / ಕೊರೊನಾ ಸೋಂಕಿಗೆ ಸವದತ್ತಿಯ ನಿವೃತ್ತ ಪಿಎಸ್ ಐ ಯೊಬ್ಬರು ಸೋಮವಾರ ಮೃತಪಟ್ಟಿದ್ದಾರೆ.

ಕೊರೊನಾ ಸೋಂಕಿಗೆ ಸವದತ್ತಿಯ ನಿವೃತ್ತ ಪಿಎಸ್ ಐ ಯೊಬ್ಬರು ಸೋಮವಾರ ಮೃತಪಟ್ಟಿದ್ದಾರೆ.

Spread the love

ಬೆಳಗಾವಿ: ಕೊರೊನಾ ಸೋಂಕಿಗೆ ಸವದತ್ತಿಯ ನಿವೃತ್ತ ಪಿಎಸ್ ಐ ಯೊಬ್ಬರು ಸೋಮವಾರ ಮೃತಪಟ್ಟಿದ್ದಾರೆ.

ಬೆಂಗಳೂರು ಸೇರಿದಂತೆ ವಿವಿಧೆಡೆ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿದ ಇವರು, ಕಳೆದ ನಾಲ್ಕು ದಿನಗಳ ಹಿಂದೆ ಕೊರೊನಾ ಸೋಂಕು ದೃಢ ಪಟ್ಟಿರುವ ಹಿನ್ನೆಲೆ ಸವದತ್ತಿ ಆಸ್ಪತ್ರೆಯಿಂದ ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿತ್ತು.

ಆದರೆ ಇಂದು ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ. 65 ವರ್ಷದ ನಿವೃತ್ತ ಪಿಎಸ್ ಐ ಮಗಳ ಸವದತ್ತಿಯಲ್ಲಿ‌ ನೆಲೆಸಿದ್ದರು. ಮಗಳ ಆಕ್ರಂದನ ಮುಗಿಲು ಮುಟ್ಟಿದೆ.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ