Breaking News

ಬೆಳಗಾವಿ ಸೇರಿದಂತೆ ಕೆಲವೆಡೆ ಲೋಕಸಭೆ ಮತ್ತು ವಿಧಾನಸಭೆಗಳ ಉಪಚುನಾವಣೆಯೂ ಘೋಷಣೆಯಾಗುವ ಸಾಧ್ಯತೆ….!

Spread the love

ನವದೆಹಲಿ – ದೇಶದಲ್ಲಿ 5 ರಾಜ್ಯಗಳ ವಿಧಾನಸಭೆ ಚುನಾವಣೆ ಮಾರ್ಚ್ ತಿಂಗಳಲ್ಲಿ ನಡೆಯಲಿದೆ. ಇದಕ್ಕಾಗಿ ದಿನಾಂಕ ನಿಗದಿಪಡಿಸಲು ಕೇಂದ್ರ ಚುನಾವಣೆ ಆಯೋಗ  ಬೆಳಗ್ಗೆ ಸಭೆ ಸೇರಲಿದೆ.

ಆಸ್ಸಾಂ, ಪಶ್ಚಿಮಬಂಗಾಳ, ಪುದುಚೆರಿ, ತಮಿಳುನಾಡು ಹಾಗೂ ಕೇರಳ ರಾಜ್ಯಗಳಲ್ಲಿ ಚುನಾವಣೆ ನಡೆಯಬೇಕಿದೆ.

ಇದರೊಂದಿಗೆ, ಬೆಳಗಾವಿ ಸೇರಿದಂತೆ ಕೆಲವೆಡೆ ಲೋಕಸಭೆ ಮತ್ತು ವಿಧಾನಸಭೆಗಳ ಉಪಚುನಾವಣೆಯೂ ಘೋಷಣೆಯಾಗುವ ಸಾಧ್ಯತೆ ಇದೆ.

ಕರ್ನಾಟಕದಲ್ಲಿ ಬೆಳಗಾವಿ ಲೋಕಸಭೆ ಮತ್ತು 3 ವಿಧಾನಸಭೆ ಸ್ಥಾನಗಳಿಗೆ ಚುನಾವಣೆ ನಡೆಯಬೇಕಿದೆ.


Spread the love

About Laxminews 24x7

Check Also

ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ಯುವಜನೋತ್ಸವ 2025-26

Spread the love ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ಯುವಜನೋತ್ಸವ 2025-26 ಮೊಬೈಲ್ ಗೀಳಿನಿಂದ ಹೊರ ಬಂದು ಕ್ರೀಡೆ-ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿ; …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ