Breaking News
Home / ರಾಜ್ಯ / ಬೆಳಗಾವಿ ಸೇರಿದಂತೆ ಕೆಲವೆಡೆ ಲೋಕಸಭೆ ಮತ್ತು ವಿಧಾನಸಭೆಗಳ ಉಪಚುನಾವಣೆಯೂ ಘೋಷಣೆಯಾಗುವ ಸಾಧ್ಯತೆ….!

ಬೆಳಗಾವಿ ಸೇರಿದಂತೆ ಕೆಲವೆಡೆ ಲೋಕಸಭೆ ಮತ್ತು ವಿಧಾನಸಭೆಗಳ ಉಪಚುನಾವಣೆಯೂ ಘೋಷಣೆಯಾಗುವ ಸಾಧ್ಯತೆ….!

Spread the love

ನವದೆಹಲಿ – ದೇಶದಲ್ಲಿ 5 ರಾಜ್ಯಗಳ ವಿಧಾನಸಭೆ ಚುನಾವಣೆ ಮಾರ್ಚ್ ತಿಂಗಳಲ್ಲಿ ನಡೆಯಲಿದೆ. ಇದಕ್ಕಾಗಿ ದಿನಾಂಕ ನಿಗದಿಪಡಿಸಲು ಕೇಂದ್ರ ಚುನಾವಣೆ ಆಯೋಗ  ಬೆಳಗ್ಗೆ ಸಭೆ ಸೇರಲಿದೆ.

ಆಸ್ಸಾಂ, ಪಶ್ಚಿಮಬಂಗಾಳ, ಪುದುಚೆರಿ, ತಮಿಳುನಾಡು ಹಾಗೂ ಕೇರಳ ರಾಜ್ಯಗಳಲ್ಲಿ ಚುನಾವಣೆ ನಡೆಯಬೇಕಿದೆ.

ಇದರೊಂದಿಗೆ, ಬೆಳಗಾವಿ ಸೇರಿದಂತೆ ಕೆಲವೆಡೆ ಲೋಕಸಭೆ ಮತ್ತು ವಿಧಾನಸಭೆಗಳ ಉಪಚುನಾವಣೆಯೂ ಘೋಷಣೆಯಾಗುವ ಸಾಧ್ಯತೆ ಇದೆ.

ಕರ್ನಾಟಕದಲ್ಲಿ ಬೆಳಗಾವಿ ಲೋಕಸಭೆ ಮತ್ತು 3 ವಿಧಾನಸಭೆ ಸ್ಥಾನಗಳಿಗೆ ಚುನಾವಣೆ ನಡೆಯಬೇಕಿದೆ.


Spread the love

About Laxminews 24x7

Check Also

ಬೆಂ.ಗ್ರಾದಲ್ಲಿ ಕಾಂಗ್ರೆಸ್​ನಿಂದ ಗ್ಯಾರಂಟಿ ಕಾರ್ಡ್​​ ಹಂಚಿಕೆ ಆರೋಪ; BJP-JDS ಕಾರ್ಯಕರ್ತರ ಮೇಲೆ ಹಲ್ಲೆ!

Spread the love ರಾಮನಗರ: ಬೆಂಗಳೂರು ಗ್ರಾಮಾಂತರದ (Bengaluru Rural) ರಾಮನಗರದಲ್ಲಿ (Ramanagara) ಕಾಂಗ್ರೆಸ್ ಕಾರ್ಯಕರ್ತರು, ಡಿಸಿಎಂ ಡಿಕೆ ಶಿವಕುಮಾರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ