Breaking News
Home / ಜಿಲ್ಲೆ / ಬೆಳಗಾವಿ / ಬೆಳಗಾವಿ – ಜಿಲ್ಲೆಯಲ್ಲಿ ಇಂದು ಒಟ್ಟೂ 60 ಜನರಿಗೆ ಕೊರೋನಾ ಸೋಂಕು

ಬೆಳಗಾವಿ – ಜಿಲ್ಲೆಯಲ್ಲಿ ಇಂದು ಒಟ್ಟೂ 60 ಜನರಿಗೆ ಕೊರೋನಾ ಸೋಂಕು

Spread the love

ಬೆಳಗಾವಿ – ಜಿಲ್ಲೆಯಲ್ಲಿ ಇಂದು ಒಟ್ಟೂ 60 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಬೆಳಗಾವಿ ನಗರದಲ್ಲಿ 35, ಚಿಕ್ಕೋಡಿಯಲ್ಲಿ 9, ಅಥಣಿ 15, ಸಂಕೇಶ್ವರದಲ್ಲಿ 1 ಪ್ರಕರಣ ದೃಢಪಟ್ಟಿದೆ. ಚಿಕ್ಕೋಡಿಯಲ್ಲಿ ಒಂದು ವರ್ಷ ಹಾಗೂ 8 ವರ್ಷದ ಗಂಡು ಮಕ್ಕಳಲ್ಲಿ ಸಹ ಕೊರೋನಾ ಸೋಂಕು ಪತ್ತೆಯಾಗಿದೆ.

ಬೆಳಗಾವಿಯಲ್ಲಿ ಸಾವಿನ ಸಂಖ್ಯೆ 26 ಆಗಿದ್ದು, ಒಟ್ಟೂ ಸೋಂಕಿತರ ಸಂಖ್ಯೆ 618. ಇನ್ನೂ 2079 ಜನರ ಗಂಟಲು ದ್ರವದ ವರದಿ ಬರಬೇಕಿದೆ.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ