Breaking News

ಬ್ರಾಹ್ಮಣರ ಅವಹೇಳನ ಖಂಡನೀಯ: ಸಚಿವ ಹೆಬ್ಬಾರ

Spread the love

ಕಾರವಾರ: ‘ಪೊಗರು ಚಲನಚಿತ್ರದಲ್ಲಿ ಬ್ರಾಹ್ಮಣರನ್ನು ಅವಹೇಳನ ಮಾಡಿರುವುದು ಅತ್ಯಂತ ಖಂಡನೀಯ’ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಹೇಳಿದ್ದಾರೆ.

‘ಚಲನಚಿತ್ರದಲ್ಲಿ ಮಾತ್ರ ಪೊಗರು ತೋರಿಸಲಿ. ಅದರ ಹೊರತಾಗಿ ಬ್ರಾಹ್ಮಣರ ಮೇಲೆ ಅಥವಾ ಬೇರೆ ಯಾವುದೇ ಸಮಾಜದ ಮೇಲೆ ಪೊಗರು ತೋರಿಸುವುದು ಸರಿಯಲ್ಲ. ರಾಜ್ಯದ ಸಚಿವನಾಗಿಯೂ ನಾನು ಈ ರೀತಿಯ ಕೃತ್ಯವನ್ನು ಖಂಡಿಸುತ್ತೇನೆ. ಬ್ರಾಹ್ಮಣರ ಅವಹೇಳನ ಮಾಡುವ ದೃಶ್ಯಗಳನ್ನು ತೆಗೆದು ಹಾಕಿಯೇ ಚಲನಚಿತ್ರವನ್ನು ಬಿಡುಗಡೆ ಮಾಡಬೇಕು’ ಎಂದು ಅವರು ಪ್ರಕಟಣೆಯಲ್ಲಿ ಚಿತ್ರ ತಂಡವನ್ನು ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ