Breaking News

ಹುಟ್ಟುಹಬ್ಬದ ಸಂಭ್ರಮದಲ್ಲಿ ಭೂಮಿ ಶೆಟ್ಟಿ

Spread the love

ನಟಿ ಭೂಮಿ ಶೆಟ್ಟಿ ಇಂದು ತಮ್ಮ 22ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಭೂಮಿ ಶೆಟ್ಟಿ 2018ರಲ್ಲಿ ಪ್ರಸಾರವಾಗುತ್ತಿದ್ದ ‘ಕಿನ್ನರಿ’ ಧಾರಾವಾಹಿಯಲ್ಲಿ ನಟಿಸುವ ಮೂಲಕ ಎಲ್ಲರ ಮನೆಮಾತಾದರು. ಇವರು ಕನ್ನಡ ಅಲ್ಲದೇ ತೆಲುಗು ಧಾರಾವಾಹಿಯಲ್ಲೂ ಅಭಿನಯಿಸಿದ್ದಾರೆ.

 

2019 ರ ಬಿಗ್ ಬಾಸ್ ಸೀಸನ್ 7ರಲ್ಲಿ ಸ್ಪರ್ಧಿಸುವ ಮೂಲಕ ಭೂಮಿ ಶೆಟ್ಟಿ ಇನ್ನಷ್ಟು ಜನಪ್ರಿಯತೆ ಪಡೆದರು. ಭೂಮಿ ಶೆಟ್ಟಿ 1998 ಫೆಬ್ರವರಿ 19ರಂದು ಜನಿಸಿದ್ದು ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ