Breaking News

ಬಿಎಂಟಿಸಿ ಪ್ರಯಾಣ ದರ ಏರಿಸಲು ಪ್ರಸ್ತಾವನೆ ಬಂದಿದೆ: ಲಕ್ಷ್ಮಣ ಸವದಿ

Spread the love

ಬೆಂಗಳೂರು: ಬಿಎಂಟಿಸಿ ಪ್ರಯಾಣ ದರ ಏರಿಸುವ ಬಗ್ಗೆ ನಿಗಮದಿಂದ ಪ್ತಸ್ತಾವನೆ ಬಂದಿದ್ದು, ಈ ಸಂಬಂಧ ಮುಖ್ಯಮಂತ್ರಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣಸವದಿ ತಿಳಿಸಿದರು.

ಉಳಿದ ನಿಗಮಗಳಲ್ಲಿ ಕಳೆದ ವರ್ಷವೇ ಶೇ 13 ರಷ್ಟು ಏರಿಕೆ ಮಾಡಲಾಗಿದೆ. ಬಿಎಂಟಿಸಿ ಶೇ 18 ರಿಂದ ಶೇ 20 ರಷ್ಟು ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದೆ. ಅಷ್ಟು ಪ್ರಮಾಣ ಏರಿಕೆ ಸಾಧ್ಯವಿಲ್ಲ. ಪ್ರಯಾಣಿಕರಿಗೆ ಹೊರೆ ಆಗದಂತೆ ಏರಿಕೆ ಗೆ ಮನವಿ ಮಾಡಲಾಗುವುದು. ಅಂತಿಮ ನಿರ್ಧಾರ ಮುಖ್ಯಮಂತ್ರಿಯವರದು ಎಂದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ